ಉಡುಪಿ | ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಆರೋಗ್ಯವೇ ಅಡಿಪಾಯ : ಎಂ.ಎ. ಅಬ್ದುಲ್ ಗಫೂರ್

Date:

ಕಾಪು ಮಲ್ಲಾರ್ ಗ್ರಾಮದ ಆಯುಷ್ ಕ್ಲಿನಿಕ್‌ನಲ್ಲಿ ಜಮೀಯ್ಯತುಲ್ ಫಲಾಹ್ (ರಿ.) ಕಾಪು ಘಟಕ, ಸಿ.ಎಸ್.ಐ. ಲೋಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ ಉಡುಪಿ, ಜಯಂಟ್ಸ್ ಬ್ರಹ್ಮಾವರ ಹಾಗೂ ವೈದ್ಯಕೀಯ ಪ್ರತಿನಿಧಿಗಳ ಸಂಘ (ಕೆ.ಎಸ್.ಎಂ. ಮತ್ತು ಎಸ್.ಆರ್.ಎ.) ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

- Advertisement -

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಸರ್ಕಾರದ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಅಬ್ದುಲ್ ಗಫೂರ್, ಗ್ರಾಮೀಣ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸುವುದು ಶ್ಲಾಘನೀಯ ಕಾರ್ಯವಾಗಿದೆ. “ಮನುಷ್ಯ ಆರೋಗ್ಯವಂತನಾಗಿದ್ದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮುಖ್ಯ ಅತಿಥಿಯಾಗಿ ಮಧುಸೂಧನ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮೀಯ್ಯತುಲ್ ಫಲಾಹ್ ಕಾಪು ಘಟಕದ ಅಧ್ಯಕ್ಷ ಮುಹಮ್ಮದ್ ಇಕ್ಬಾಲ್ ಸಾಹೇಬ್ ವಹಿಸಿದ್ದರು.

ಉಸ್ಮಾನ್ ಆಲಿಮ್ ಖಾನ್ ಅವರ ಕುರ್‌ಆನ್ ಪಠಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಪ್ರಧಾನ ಕಾರ್ಯದರ್ಶಿ ಶಬೀಹ್ ಅಹಮದ್ ಕಾಝಿ ಸ್ವಾಗತ ಹಾಗೂ ಪ್ರಾಸ್ತಾವಿಕ ಭಾಷಣ ಮಾಡಿದರು. ಕೋಶಾಧಿಕಾರಿ ನಸೀರ್ ಅಹಮದ್ ವಂದಿಸಿದರು. ಉಪಾಧ್ಯಕ್ಷ ಅನ್ವರ್ ಅಲಿ ಕಾಪು ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ಡಾ. ಕೆವಿನ್ ಪಾಂಡ್ಯನ್, ಅಣ್ಣಯ್ಯ ದಾಸ್ ಹಾಗೂ ಸುಂದರ ಪೂಜಾರಿ ಉಪಸ್ಥಿತರಿದ್ದರು. ಶಿಬಿರದಲ್ಲಿ ವಿವಿಧ ವಿಭಾಗಗಳ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಸೇವೆ ಸಲ್ಲಿಸಿದ್ದು, ಸುಮಾರು 70 ಮಂದಿ ಮಹಿಳೆಯರು ಮತ್ತು ಪುರುಷರು ಉಚಿತ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...