ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

Date:

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

- Advertisement -

ಮೃತರನ್ನು ಆಂಧ್ರಪ್ರದೇಶ ಮೂಲದ ಪರಮೇಶ್ ಎಂದು ಗುರುತಿಸಲಾಗಿದೆ. ಗುಜರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಪರಮೇಶ್, ಪ್ರತಿದಿನ ಮಲಗುತ್ತಿದ್ದ ಸ್ಥಳದಲ್ಲಿಯೇ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
Advertisements

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ಹಾಗೂ ಆರೋಪಿಗಳ ಕುರಿತು ಇನ್ನಷ್ಟೇ ಮಾಹಿತಿ ತಿಳಿದುಬರಬೇಕಾಗಿದೆ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ...

ಹಾವೇರಿ | ಜ್ಞಾನೇಶ ಕುಮಾರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಚುನಾವಣೆ ಮುಖ್ಯಾಧಿಕಾರಿ ಜ್ಞಾನೇಶಕುಮಾರ ರಾಜೀನಾಮೆ ನೀಡುವಂತೆ ಹಾವೇರಿ‌ ಪಟ್ಟಣದ ಜಿಲ್ಲಾಧಿಕಾರಿ‌...