ಉಡುಪಿ | ಪಥಸಂಚಲನ, ಕ್ರೀಡಾ ಸ್ಪರ್ಧೆಗಳೊಂದಿಗೆ ಮಾನಸ ಶಾಲೆಯಲ್ಲಿ ಕ್ರೀಡೋತ್ಸವ

Date:

ಮಾನಸ ವಿಶೇಷ ಶಾಲೆಯ 29ನೇ ವಾರ್ಷಿಕ ಕ್ರೀಡಾಕೂಟವು ನವೆಂಬರ್ 19ರಂದು ಶಾಲಾ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು.

- Advertisement -

ಶಾಲೆಯ ಪೋಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸೀಮಾ ಶೆಟ್ಟಿ ಶಾಲಾ ಧ್ವಜಾರೋಹಣ ನೆರವೇರಿಸಿದರು. ಬಳಿಕ ಬಲೂನ್‌ಗಳನ್ನು ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಉಡುಪಿ ಪೊಲೀಸ್ ಠಾಣೆಯ ಎಎಸ್‌ಐ ಸುಂದರ್ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...
IMG 20261119 WA0205

ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ಶಾಲೆಯ ಪ್ರಾಂಶುಪಾಲರಾದ ಭಗಿನಿ ವಿನ್ನಿ ಗೊನ್ಸಾಲ್ವಿಸ್ ಅತಿಥಿಗಳು ಹಾಗೂ ಗಣ್ಯರನ್ನು ಸ್ವಾಗತಿಸಿದರು.

ಶಾಲೆಯ ಅಧ್ಯಕ್ಷ ಜಾನ್ ಮಾರ್ಟಿಸ್ ಅಧ್ಯಕ್ಷತೆ ವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಶಿರ್ವ ವಲಯದ ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಜೆರಾಲ್ಡ್ ರಾಡ್ರಿಗಸ್ ಗೌರವ ಅತಿಥಿಯಾಗಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

IMG 20261119 WA0144

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಡಾ. ಜೆರಾಲ್ಡ್ ಪಿಂಟೊ, ಖಜಾಂಚಿ ಜೋಸೆಫ್ ನೊರೊನ್ಹಾ, ನಿಕಟಪೂರ್ವ ಅಧ್ಯಕ್ಷ ಹೆನ್ರಿ ಮೆನೆಜಸ್ ಹಾಗೂ ಸಂಸ್ಥಾಪಕ ಅಧ್ಯಕ್ಷ ಡಾ. ಎಡ್ವರ್ಡ್ ಲೋಬೊ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ: ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಯ ಆಶಯದೊಂದಿಗೆ 73ನೇ ಅಖಿಲ...

ಬಾಗೇಪಲ್ಲಿ | ಪೂಲವಾರಿಪಲ್ಲಿ ಭೂಹಗರಣ ತಹಸೀಲ್ದಾರ್‌ನ್ನು ಸೇವೆಯಿಂದ ವಜಾಗೊಳಿಸಿ ಸಿಬಿಐ ತನಿಖೆ ದಸಂಸ ಆಗ್ರಹ

ತಾಲೂಕಿನ ಪರಗೋಡು ಗ್ರಾಪಂ ವ್ಯಾಪ್ತಿಯ ಪೂಲವಾರಿಪಲ್ಲಿ ಗ್ರಾಮದ ನಡೆದ ಭೂಹಗರಣದಲ್ಲಿ ತಹಸೀಲ್ದಾರ್...

ಕೋಲಾರ| ಕ್ರೀಡೆ ಮಕ್ಕಳ ಭವಿಷ್ಯದ ಅವಿಭಾಜ್ಯ ಅಂಗವಾಗಲಿ: ಸಿಎಂಆರ್ ಶ್ರೀನಾಥ್

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣದಷ್ಟೇ ಕ್ರೀಡೆಗೂ ಪೋಷಕರು ಆದ್ಯತೆ ನೀಡಬೇಕು. ಕ್ರೀಡೆ...

ರಾಯಚೂರು | ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ: ರವಿಹಂಜ ಬಂಧನಕ್ಕೆ ಲಿಂಗಾಯತ ಮಹಾಸಭಾ ಆಗ್ರಹ

ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಅನಿವಾಸಿ ಭಾರತೀಯ...