ಉಡುಪಿ | ಸೀನಿಯರ್‌ ಛೇಂಬರ್‌ ಇಂಟರ್ನಾಶನಲ್ :‌ ಇಂದ್ರಾಳಿ ಘಟಕ ಉದಯ, ಸ್ಥಾಪಕಾಧ್ಯಕ್ಷರಾಗಿ ಮನೋಜ್‌ ಕಡಬ ಪದಗ್ರಹಣ

Date:

ಭಾರತೀಯ ಮೂಲದ ಅಂತರರಾಷ್ಟ್ರೀಯ ವ್ಯಕ್ತಿತ್ವ ವಿಕಸನ ಮತ್ತು ಸೇವಾ ಸಂಸ್ಥೆ ಸೀನಿಯರ್‌ ಛೇಂಬರ್‌ ಇಂಟರ್ನಾಶನಲ್‌ ನ ಕಾರ್ಕಳ ರಾಕ್‌ ಸಿಟಿ ಪ್ರಾಯೋಜಿತ ನೂತನ ಘಟಕವಾಗಿ ಎಸ್‌ಸಿಐ ಉಡುಪಿ ಇಂದ್ರಾಳಿ ಘಟಕ ಅಸ್ಥಿತ್ವಕ್ಕೆ ಬಂದಿದೆ.

- Advertisement -


ಉಡುಪಿಯಲ್ಲಿ ನಡೆದ ಪದಪ್ರದಾನ ಸಮಾರಂಭದಲ್ಲಿ ಸೀನಿಯರ್‌ ಛೇಂಬರ್‌ ಅಂತರರಾಷ್ಟ್ರೀಯ ಅಧ್ಯಕ್ಷರಾದ ವಾಸುದೇವನ್‌ ಇವರಿಂದ ಮನೋಜ್‌ ಕಡಬ ಅವರು ಚಾರ್ಟರ್‌ ಸ್ವೀಕರಿಸಿದರು. ಸಂಸ್ಥೆಯ ಅಂತರರಾಷ್ಟ್ರೀಯ ಪದಾಧಿಕಾರಿಗಳಾದ ಸುಧಾಕರ್‌ ಪೂಜಾರಿ, ಕುಮಾರ್‌ ಕೂರ್ಸೆ, ಚಿತ್ರಕುಮಾರ್‌ , ಹುಸೈನ್‌ ಹೈಕಾಡಿ ಹಾಗೂ ಕಾರ್ಕಳ ಘಟಕದ ಅಧ್ಯಕ್ಷ ಮೋಹನ್‌ ನಕ್ರೆ, ಜೊತೆ ಕಾರ್ಯದರ್ಶಿ ಶಾಲಿನಿ ಮತ್ತು ಕೋಶಾಧಿಕಾರಿ ಸತೀಶ್‌ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿ ಮನೋಜ್‌ ಕಡಬ, ಉಪಾಧ್ಯಕ್ಷರಾಗಿ ಸುಬ್ರಮಣ್ಯ ಶೇರಿಗಾರ್‌, ಕಾರ್ಯದರ್ಶಿಯಾಗಿ ಸೆಲ್ವರಾಜ್‌, ಕೋಶಾಧಿಕಾರಿಯಾಗಿ ಪ್ರೀತಿ ಕಲ್ಯಾಣಪುರ, ಮಹಿಳಾ ವಿಭಾಗದ ನಿರ್ದೇಶಕಿಗಿ ಶೆರ್ಲಿ ಮನೋಜ್‌, ಯುವ ವಿಭಾಗದ ನಿರ್ಧೇಶಕಿಯಾಗಿ ಸಂಧ್ಯಾ ರಾಜೇಶ್‌, ನಿರ್ದೇಶಕರುಗಳಾಗಿ ನಾಗರಾಜ ಹೆಬ್ಬಾರ್‌, ಕೃಷ್ಣರಾಜ ತಂತ್ರಿ, ಬಾಸುಮ ಕೊಡಗು, ಶೈನಿ ಸತ್ಯಭಾಮ, ಡಾ. ಜಗದೀಶ ಜೋಗಿ, ಮುರಲೀಧರ ಹೊಸನಗರ ಮತ್ತು ಯುವ ವಿಭಾಗದ ಅಧ್ಯಕ್ಷರಾಗಿ ಝಯಾನ್‌ ಹೈಕಾಡಿ ಅಧಿಕಾರ ಸ್ವೀಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...