ಉಡುಪಿ | ಮುದುರಂಗಡಿ ಕೊಲೆ ಆರೋಪಿ ರಾಜು ಕಾಲಿಗೆ ಪೊಲೀಸರ ಗುಂಡು !

Date:

ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್ ಡಿಸೋಜ ಎಂಬವರನ್ನು ಕೊಲೆಗೈದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement -

ಕೊಲೆ ಪ್ರಕರಣದ ಆರೋಪಿ ರಾಜುವನ್ನು ಕಾಪು ಪಿಎಸ್ಐ ತೇಜಸ್ವಿ ಹಾಗೂ ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ಅವರ ನೇತೃತ್ವದ ಪೊಲೀಸ್ ತಂಡ ಬಂಧಿಸಿ ಕರೆತರುತ್ತಿದ್ದ ವೇಳೆ, ಬೈಂದೂರು ಸಮೀಪದ ಒತ್ತಿನೆಣೆ ಬಳಿ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸದೇ ತೀರ್ಮಾನ’:...

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಈ ಸಂದರ್ಭದಲ್ಲಿ ಕಾಪು ಪಿಎಸ್ಐ ತೇಜಸ್ವಿ ಅವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ಆರೋಪಿ ರಾಜುವಿನ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಪಿಎಸ್ಐ ತೇಜಸ್ವಿ ಅವರಿಗೂ ಗಾಯವಾಗಿದ್ದು, ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಿಎಸ್ಐ ತೇಜಸ್ವಿ ಅವರ ಆರೋಗ್ಯ ವಿಚಾರಿಸಲು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

ಧಾರವಾಡ | ಮೆಕ್ಕೆಜೋಳ ಮೇವು ರಕ್ಷಣೆಗೆ ಸಲಹೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು...

ಹಾವೇರಿ | ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು: ಎಂ.ಎಂ.ಮೈದೂರ

"ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟ

"ಭಾರತ ಚುನಾವಣಾ ಆಯೋಗ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ ವೇಳಾಪಟ್ಟಿ...