ಉಡುಪಿ | ಕಾರ್ಕಳದ ಎನ್ ಎಸ್.ಅಕಾಡೆಮಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Date:

ಎನ್.ಎಸ್. ಅಕಾಡೆಮಿ ಹಾಗೂ ಕಮ್ಯೂನಿಟಿ ಸೆಂಟರ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣ ರೂಪದಲ್ಲಿ ಆಚರಿಸಲಾಯಿತು.

- Advertisement -

ನಮ್ಮ ನಾಡ ಒಕ್ಕೂಟ ಸೆಂಟ್ರಲ್ ಕಮಿಟಿ ಅಧ್ಯಕ್ಷ ಡಾ. ರಿಜ್ವಾನ್ ಅಹಮದ್ ಕಾರ್ಕಳ ಧ್ವಜಾರೋಹಣ ನೆರವೇರಿಸಿ, ಸಮಾಜದ ಏಳಿಗೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಸೇವೆ ಸಲ್ಲಿಸುವಂತೆ ಕರೆ ನೀಡಿದರು. ಯುವಜನತೆ ಮಾದಕ ವ್ಯಸನಗಳಿಂದ ದೂರವಿದ್ದು, ಶಿಕ್ಷಣ, ಸೇವೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...
1012226306

ತನ್ನ ಅಧ್ಯಕ್ಷ ಸ್ಥಾನದಲ್ಲಿ ಕಮ್ಯುನಿಟಿ ಸೆಂಟರ್ ಹಾಗೂ ಎನ್.ಎಸ್.ಅಕಾಡೆಮಿಯಲ್ಲಿನ ಸಮಾಜಮುಖಿ ಸೇವೆಯಲ್ಲಿ ಶ್ಲಾಘನೀಯ ಸಾಧನೆಗೈದ ಎನ್.ಎಸ್. ಅಕಾಡೆಮಿ ಮಾಜಿ ಅಧ್ಯಕ್ಷ ಮುಹ್ಸಿನ್ ಅಹಮದ್ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಸ್ತಾಕ್ ಅಹಮದ್ ಬೆಳ್ವೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಫಿರು ಸಾಹೇಬ್ ಉಡುಪಿ, ಮೊಹಮ್ಮದ್ ಹುಸೇನ್ ಕಾರ್ಕಳ, ಹಾರೂನ್ ರಶೀದ್, ಉಪಾಧ್ಯಕ್ಷರಾದ ಮೊಹಮ್ಮದ್ ಮುಸ್ತಾಫಾ ಕಾರ್ಕಳ, ಶಾಕಿರ್ ಶೀಶಾ ಹಾಗೂ ಸ್ಥಳೀಯ ಉದ್ಯಮಿಗಳಾದ ಇಮ್ರಾನ್ ಮತ್ತು ಮುಜೀಬ್, ಜೊತೆ ಕಾರ್ಯದರ್ಶಿ ಸಲಿಮ್ ಕಾರ್ಕಳ,ಅಕ್ರಮ್ ಉಡುಪಿ ಉಪಸ್ಥಿತರಿದ್ದರು.

ಮೌಲಾನಾ ರಹೀಮ್ ಕಿರಾತ್ ಪಠಿಸಿದರು. ಅಬ್ದುಲ್ ಶುಕುರ್ ಬೆಳ್ವೆ ಸ್ವಾಗತಿಸಿದರು. ಕಾರ್ಯದರ್ಶಿ ಮುಹಮ್ಮದ್ ರಫೀಕ್ ಅಜೆಕಾರು ಅವರು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...

ಯಾದಗಿರಿ | ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ...