ಉಡುಪಿ | ಎಸೆಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ: ಪ್ರೀತಂ ಜಿ. ಪೂಜಾರಿಗೆ ನಮ್ಮ ನಾಡ ಒಕ್ಕೂಟದಿಂದ ಸನ್ಮಾನ

Date:

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶಂಕರನಾರಾಯಣ ಮಥರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೀತಂ ಜಿ. ಪೂಜಾರಿ ಅವರನ್ನು ನಮ್ಮ ನಾಡ ಒಕ್ಕೂಟ ಹೆಬ್ರಿ ಘಟಕದ ವತಿಯಿಂದ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

- Advertisement -

ಅಮಾಸೆಬೈಲ್ ತೊಂಬಟ್ಟು ನಿವಾಸಿಗಳಾದ ಗಣಪತಿ ಪೂಜಾರಿ ಹಾಗೂ ನಾಗರತ್ನ ಪೂಜಾರಿ ದಂಪತಿಯ ಪುತ್ರನಾದ ಪ್ರೀತಂ ಜಿ. ಅವರ ಈ ಅಪೂರ್ವ ಸಾಧನೆಯನ್ನು ಸಂಘಟನೆಯ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ಸಂದರ್ಭದಲ್ಲಿ ನಮ್ಮ ನಾಡ ಒಕ್ಕೂಟ ಸೆಂಟ್ರಲ್ ಕಮಿಟಿ ಸದಸ್ಯ ಮುಸ್ತಾಕ್ ಅಹಮದ್ ಬೆಳ್ವೆ, ಹೆಬ್ರಿ ಘಟಕದ ಅಧ್ಯಕ್ಷ ಅನ್ಸಾರ್ ಹೊಸಂಗಡಿ, ಸಂಘಟನಾ ಕಾರ್ಯದರ್ಶಿ ಮುಸ್ತಾಕ್ ಹೆನ್ನಾಬೆಲ್, ಕೋಶಾಧಿಕಾರಿ ಮೊಹಮ್ಮೆ ರಯಾನ್ ಬೆಳ್ವೆ, ಸದಸ್ಯ ಜಾಸಿಂ ಬೆಳ್ವೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...