ಉಡುಪಿ | ನಿವೇಶನ ರಹಿತರು ಶೀಘ್ರ ಅರ್ಜಿ ಸಲ್ಲಿಸಿ : ನವೀನ್ ಸಾಲಿಯಾನ್ ಮನವಿ

Date:

ಉಡುಪಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಂತ ನಿವೇಶನವಿಲ್ಲದೆ ವಾಸಿಸುತ್ತಿರುವ ಅರ್ಹ ಬಡ ಕುಟುಂಬಗಳು ಸರ್ಕಾರದಿಂದ ಮಂಜೂರಾಗುವ ನಿವೇಶನ ಸೌಲಭ್ಯ ಪಡೆಯಲು ಕೂಡಲೇ ಅರ್ಜಿ ಸಲ್ಲಿಸುವಂತೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಸದಸ್ಯ ನವೀನ್ ಸಾಲಿಯಾನ್ ಮನವಿ ಮಾಡಿದ್ದಾರೆ.

- Advertisement -

ಗ್ರಾಮೀಣ ಭಾಗದಲ್ಲಿ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಸರ್ಕಾರ ಈಗಾಗಲೇ ಸರ್ಕಾರಿ ಜಾಗಗಳನ್ನು ಗುರುತಿಸಿದ್ದು, ಈ ತಿಂಗಳ ಅಂತ್ಯದೊಳಗೆ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸುವ ಪ್ರಕ್ರಿಯೆ ನಡೆಯಲಿದೆ. ಆದ್ದರಿಂದ ನಿವೇಶನ ರಹಿತರು ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ, ಸರ್ಕಾರದ ನಿವೇಶನಕ್ಕಾಗಿ ಕೂಡಲೇ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಈ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಕುರಿತು ತಿಳಿದುಕೊಳ್ಳಲು ತಮ್ಮ ತಮ್ಮ ಗ್ರಾಮ ಪಂಚಾಯತ್ ಕಚೇರಿಗಳನ್ನು ಸಂಪರ್ಕಿಸುವಂತೆ ನವೀನ್ ಸಾಲಿಯಾನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರು–ಬೈಕ್ ಡಿಕ್ಕಿ: ತೀರ್ಥಹಳ್ಳಿಯ 35 ವರ್ಷದ ಯುವಕ ಸ್ಥಳದಲ್ಲೇ ಸಾವು

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್...

ಬಾಗಲಕೋಟೆ |ನ.25ರಂದು ಜಿಲ್ಲೆಯ 14 ಕಡೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ನವೆಂಬರ್ 25ರಂದು ಬಾಗಲಕೋಟೆ...

ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ...

ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ...