ಉಡುಪಿ | ನೂರುಲ್ ಫುರ್ಖಾನ್ ವಿಶೇಷ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Date:

ನೇಜಾರು ಸಂತೇಕಟ್ಟೆಯ ನೂರುಲ್ ಫುರ್ಖಾನ್ ವಿಶೇಷ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

- Advertisement -

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಉಪನ್ಯಾಸಕಿ ಶ್ರೀಮತಿ ಹಿಲ್ಡಾ ಡಿಸೋಜಾ ಅವರು ಧ್ವಜಾರೋಹಣ ನೆರವೇರಿಸಿ, ಮಕ್ಕಳಿಗೆ ಶುಭ ಹಾರೈಸಿದರು. ನೂತನ್ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಜನರಲ್ ಮ್ಯಾನೇಜರ್ ಶ್ರೀ ಗಣೇಶ್ ಶೇರಿಗಾರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಮಕ್ಕಳಿಗೆ ಅರಿವು ಮೂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1012266112

ಸಮಾಜ ಸೇವಕ ಶ್ರೀ ಇಸಾಕ್ ನೇಜಾರ್ ಅವರು ಉಪಸ್ಥಿತರಿದ್ದರು. ಮಕ್ಕಳಿಗೆ ಬೆಳಗಿನ ಉಪಹಾರವನ್ನು ಶ್ರೀ ಗಣೇಶ್ ಶೇರಿಗಾರ್ ಅವರ ವತಿಯಿಂದ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಶಾಲೆಯ ವಾರ್ಷಿಕ ಮ್ಯಾಗಜಿನ್ ಅನ್ನು ಶ್ರೀಮತಿ ಹಿಲ್ಡಾ ಡಿಸೋಜಾ ಹಾಗೂ ಶ್ರೀ ಗಣೇಶ್ ಶೇರಿಗಾರ್ ಅವರು ಉದ್ಘಾಟಿಸಿದರು.

ಶಾಲೆಯ ಸಂಸ್ಥಾಪಕಿ ಹಾಗೂ ಪ್ರಾಂಶುಪಾಲೆ ದಿಲ್ದಾರ್ ಫಝ್ಲೂರ್ ರಹಿಮಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸ್ನೇಹಾಲ್ ಸ್ವಾಗತಿಸಿದರು. ಶಿಕ್ಷಕಿ ರೇವತಿ ವಂದಿಸಿದರು. ಶಿಕ್ಷಕಿ ಮುನೀರಾ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...