ಉಡುಪಿಯಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ವಿರೋಧ; 38 ಮಂದಿ ಹಿಂದುತ್ವವಾದಿಗಳು ಪೊಲೀಸ್‌ ವಶಕ್ಕೆ

Date:

ಉಡುಪಿಯಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಪ್ರವಚನ ಕಾರ್ಯಕ್ರಮವನ್ನು ವಿರೋಧಿಸಿ ಹಿಂದುತ್ವವಾದಿ ಕೋಮು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ, ನಗರದಲ್ಲಿ ಉದ್ವಗ್ನ ಪರಿಸ್ಥಿತಿ ಉಂಟಾಗಿದ್ದು, 38 ಮಂದಿ ಹಿಂದುತ್ವವಾದಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ನಗರದ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಮಾರ್ಚ್ 20 ರಿಂದ 22 ರವರೆಗೆ ಪ್ರತಿದಿನ ಸಂಜೆ 5.30ರಿಂದ ರಾತ್ರಿ 9.30 ರವರೆಗೆ ‘ಸಮಾಧಾನ ಮಹೋತ್ಸವ’ ಎಂಬ ಧಾರ್ಮಿಕ ಪ್ರವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಉಡುಪಿ ಜಿಲ್ಲಾ ಚರ್ಚ್‌ಗಳ ಒಕ್ಕೂಟದ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್‌ ಕೂಡ, ಕಾರ್ಯಕ್ರಮಕ್ಕೆ ಅನುಮತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ತಮಿಳುನಾಡಿನ ಪಾಸ್ಟರ್ ಮೋಹನ್ ಸಿ. ಲಾಜರಸ್ ಅವರು ಮಾರ್ಚ್‌ 22ರಂದು ಕಾರ್ಯಕ್ರಮದಲ್ಲಿ ವಿಶೇಷ ಭಾಷಣ ಮಾಡಲಿದ್ದಾರೆ. ಅವರ ಭಾಗವಹಿಸುವಿಕೆಯನ್ನು ಆಕ್ಷೇಪಿಸಿರುವ ಹಿಂದು ಜಾಗರಣ ವೇದಿಕೆ ಮತ್ತು ಇತರ ಹಿಂದುತ್ವವಾದಿ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ದಾಂಧಲೆ ನಡೆಸಿದ್ದಾರೆ.

ಒಟ್ಟು 38 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಲ್ಲ 38 ಮಂದಿ ವಿರುದ್ಧ ಬಿಎನ್‌ಎಸ್ ಸೆಕ್ಷನ್ 189(2) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 112 ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...