ಉಡುಪಿ ಶಾಖೆಯೂ ಶೀಘ್ರದಲ್ಲೇ ಮೌಲ್ಯಯುತ ಗ್ರಾಹಕರನ್ನು ಹೊಂದಿ ಅಭಿವೃದ್ಧಿ ಹೊಂದಲಿ: ಸುಧಾ ನಿತ್ಯಾನಂದ

Date:

ಉಭಯ ಜಿಲ್ಲೆಗಳಲ್ಲಿ ಐದು ಶಾಖೆಗಳನ್ನು ಹೊಂದಿರುವ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಉಡುಪಿಯಲ್ಲೂ ನೂತನ ಶಾಖೆಯನ್ನು ಆರಂಭಿಸಿರುವುದು ಸಂತಸದ ವಿಚಾರ. ಈ ಶಾಖೆಯು ಆದಷ್ಟು ಬೇಗ ಹೆಚ್ಚಿನ ಸಂಖ್ಯೆಯಲ್ಲಿ ಮೌಲ್ಯಯುತ ಗ್ರಾಹಕರನ್ನು ಹೊಂದಿ ಉತ್ತಮ ಅಭಿವೃದ್ಧಿ ಸಾಧಿಸಲಿ ಎಂದು ಸುಧಾ ನಿತ್ಯಾನಂದ ಉಡುಪಿ ಆಶಿಸಿದರು.

- Advertisement -

ಅವರು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಉಡುಪಿ ಶಾಖೆಯಲ್ಲಿ ನಡೆದ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ,...

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಡುಪಿ ಶಾಖಾ ಪ್ರಬಂಧಕ ಕೆ.ಎಸ್. ರವಿರಾಜ್ ಅವರು ಮಾತನಾಡಿ ಶುಭ ಹಾರೈಸಿದರು.

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಉಡುಪಿ ಶಾಖಾ ಪ್ರಬಂಧಕಿ ನಿಶಾ ಸುಹೇಲ್ ಡೇನಿಯಲ್ ಸ್ವಾಗತಿಸಿದರು. ಸಹ ಸಿಬ್ಬಂದಿ ರಕ್ಷಿತಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

ಬಾಗಲಕೋಟೆ |ವಿದ್ಯುತ್ ಅವಘಡಗಳಿಗೆ ಬ್ರೇಕ್ ಹಾಕಲು ಹೆಸ್ಕಾಂ ಕಾರ್ಯಾಚರಣೆ; ಬಾಗಲಕೋಟೆ ವೃತ್ತದಲ್ಲಿ 299 ನಿರ್ವಹಣಾ ಕಾಮಗಾರಿ ಪೂರ್ಣ

ವಿದ್ಯುತ್ ಅವಘಡಗಳಿಗೆ ಮುಂಚಿತವಾಗಿಯೇ ಕಡಿವಾಣ ಹಾಕಿ, ಗ್ರಾಹಕರಿಗೆ ಸುರಕ್ಷಿತ ಹಾಗೂ ನಿರಂತರ...

ಬೆಳಾಗಾವಿ |ಉದ್ಯೋಗ, ಉಚಿತ ರೇಷನ್ ಆಮಿಷವೊಡ್ಡಿ 662 ಮಹಿಳೆಯರಿಗೆ ವಂಚನೆ ಆರೋಪ: ₹7.94 ಕೋಟಿ ಮೋಸ?

ಟ್ರಸ್ಟ್‌ನಲ್ಲಿ ಸದಸ್ಯತ್ವ ಪಡೆದರೆ ಮೂರು ತಿಂಗಳಿಗೊಮ್ಮೆ ಉಚಿತ ಪಡಿತರ ನೀಡುವುದರ ಜೊತೆಗೆ...

ಬೆಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ನ.13ರಂದು ಪ್ರಧಾನಿ ಮೋದಿ ಚಾಲನೆ

ಕರ್ನಾಟಕದ ರಾಜಧಾನಿ ಬೆಂಗಳೂರನ್ನು ಮಂಗಳೂರು, ಉಡುಪಿ, ಕಾರವಾರ ಮೂಲಕ ಗೋವಾದ ಮಡಗಾಂವ್‌ಗೆ...