ಉಡುಪಿ | ಸಂತೆಕಟ್ಟೆ ಬಳಿ ಕಾರು – ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

Date:

ಉಡುಪಿ ಜಿಲ್ಲೆಯ ಸಂತೆಕಟ್ಟೆ ಪ್ರದೇಶದಲ್ಲಿ ಇಂದು ಕಾರು ಮತ್ತು ಎಕ್ಸ್‌ಪ್ರೆಸ್ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡ ಘಟನೆ ಸಂಭವಿಸಿದೆ.

- Advertisement -

ವಾಹನವೊಂದನ್ನು ಹಿಂದಿಕ್ಕುವ ವೇಳೆ ನಿಯಂತ್ರಣ ತಪ್ಪಿದ ಕಾರು ಎದುರಿಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಪರಿಣಾಮವಾಗಿ ಬಲೆನೊ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಅವರ ಸ್ಥಿತಿ ಆತಂಕಕಾರಿ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...
Untitled design 20260315 161436 0000
ಜಾಹಿರಾತು

ಇನ್ನೊಂದೆಡೆ, ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಸಾರ್ವಜನಿಕರು ಧಾವಿಸಿ ರಕ್ಷಣಾ ಕಾರ್ಯಗಳಲ್ಲಿ ತೊಡಗಿಕೊಂಡರು. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಯಿತು.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...