ಬದ್ರಿಯಾ ಜುಮಾ ಮಸ್ಜಿದ್ ಆಡಳಿತ ಸಮಿತಿ ರಚನೆ, ಯು ಜೆ ಹನೀಫ್ ಹಾಜಿ ಅಧ್ಯಕ್ಷರಾಗಿ ಪುನರಾಯ್ಕೆ

Date:

ಉಡುಪಿ ತಾಲ್ಲೂಕಿನ ಸಂತೋಷ್ ನಗರದ ಬದ್ರಿಯಾ ಜುಮಾ ಮಸ್ಜಿದ್‌ನ 2025-26ನೇ ಸಾಲಿನ ಮಹಾಸಭೆಯು ರಬಿವುಲ್ ಅವ್ವಲ್ 12ರಂದು ಅಸರ್ ನಮಾಝ್ ಬಳಿಕ ನಡೆಯಿತು.

- Advertisement -

ಮಸ್ಜಿದ್ ಅಧ್ಯಕ್ಷ U.J. ಹನೀಫ್ ಹಾಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖತೀಬ್ ಉಸ್ತಾದ್ ದುಆ ನೆರವೇರಿಸಿದರು. 2025-26ನೇ ಸಾಲಿನ ವಾರ್ಷಿಕ ಲೆಕ್ಕಪತ್ರವನ್ನು ಕಾರ್ಯದರ್ಶಿ B.M. ಹಸನ್ ಅಬ್ದುಲ್ಲಾ ಅವರು ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸಭೆಯಲ್ಲಿ 2026-27ನೇ ಸಾಲಿಗೆ ನೂತನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ U.J. ಹನೀಫ್ ಹಾಜಿ ಅವರು ಮರು ಆಯ್ಕೆಯಾದರು.

ಉಪಾಧ್ಯಕ್ಷರಾಗಿ M.M. ಇಕ್ಬಾಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಆರಿಫ್ ರಹಮಾನ್, ಜೊತೆ ಕಾರ್ಯದರ್ಶಿಯಾಗಿ ನಾಸಿರ್ ಹಾಗೂ ಕೋಶಾಧ್ಯಕ್ಷರಾಗಿ ಅಕ್ಬರ್ ಅಲಿ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಲ್ಮಾನ್, ರಹಮಾನ್, ಅಮೀರ್ ಸುಹೈಲ್, ತೌಫೀಖ್, ಇಮ್ರಾನ್ ಹಾಗೂ S.A. ಫೈಝಲ್ ಆಯ್ಕೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...