ಶಿರ್ವ: ಅಪಾಯಕಾರಿ ರಸ್ತೆ ಗುಂಡಿ ಮುಚ್ಚಿದ ಯುವಕರು – ಸಮಾಜಸೇವೆಗೆ ಮೆಚ್ಚುಗೆ

Date:

ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–ಶಿರ್ವ ಮಸೀದಿ ಸಮೀಪ, ಶಿರ್ವದಿಂದ ಉಡುಪಿ ಕಡೆಗೆ ಸಾಗುವ ರಸ್ತೆಯಲ್ಲಿದ್ದ ವಾಹನ ಸವಾರರಿಗೆ ಅಪಾಯಕಾರಿಯಾಗಿದ್ದ ಗುಂಡಿಯನ್ನು ಸ್ಥಳೀಯ ಯುವಕರು ಸ್ವಯಂಪ್ರೇರಿತರಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ.

- Advertisement -

ರಸ್ತೆಯಲ್ಲಿದ್ದ ಈ ಗುಂಡಿಯಿಂದ ವಾಹನ ಸವಾರರು, ವಿಶೇಷವಾಗಿ ದ್ವಿಚಕ್ರ ವಾಹನ ಚಾಲಕರು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇತ್ತು. ಇದನ್ನು ಮನಗಂಡ ಸ್ಥಳೀಯ ಯುವಕರು ಯಾವುದೇ ಅಧಿಕೃತ ಸೂಚನೆಗಾಗಿ ಕಾಯದೆ ಸ್ವತಃ ಮುಂದಾಗಿ ಗುಂಡಿಯನ್ನು ಮುಚ್ಚುವ ಮೂಲಕ ಸಾರ್ವಜನಿಕ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಯುವಕರ ಈ ಸೇವಾ ಮನೋಭಾವದಿಂದ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಿದ್ದು, ಸ್ಥಳೀಯ ಸಾರ್ವಜನಿಕರು ಅವರ ಕಾರ್ಯವನ್ನು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸಮಸ್ಯೆಗಳಿಗೆ ಜನರೇ ಕೈಜೋಡಿಸಿ ಪರಿಹಾರ ಕಂಡುಕೊಳ್ಳುವ ಈ ರೀತಿಯ ಕಾರ್ಯಗಳು ಇತರರಿಗೂ ಮಾದರಿಯಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...