ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಪೂರ್ಣ ಬೆಂಬಲ : ಶುಭದರಾವ್

Date:

ಕರಾವಳಿ ಕರ್ನಾಟಕದಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಕಳ ವಕೀಲರ ಸಂಘ ಕೈಗೊಂಡಿರುವ ಪ್ರಯತ್ನಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ತಿಳಿಸಿದ್ದಾರೆ.

- Advertisement -

ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವುದು ಕೇವಲ ವಕೀಲರಿಗೆ ಮಾತ್ರ ಸಂಬಂಧಿಸಿದ ವಿಚಾರವಲ್ಲ. ಇದು ಸಮಸ್ತ ಕರಾವಳಿ ಜನತೆಗೆ ಅನುಕೂಲವಾಗುವ ಮಹತ್ವದ ಬೇಡಿಕೆಯಾಗಿದೆ. ಹೈಕೋರ್ಟ್ ಪೀಠ ಸ್ಥಾಪನೆಯಾದಲ್ಲಿ ನ್ಯಾಯಕ್ಕಾಗಿ ಬೆಂಗಳೂರಿಗೆ ಅಲೆದಾಡುವ ಅನಿವಾರ್ಯತೆ ತಪ್ಪಲಿದ್ದು, ಜನರ ಸಮಯ ಹಾಗೂ ಪ್ರಯಾಣ ವೆಚ್ಚವೂ ಗಣನೀಯವಾಗಿ ಉಳಿತಾಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಈ ಮಹತ್ವದ ಬೇಡಿಕೆಗೆ ಬಲ ತುಂಬುವ ಉದ್ದೇಶದಿಂದ ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಾರ್ಕಳ ವಕೀಲರ ಸಂಘದ ವತಿಯಿಂದ ಹಕ್ಕೊತ್ತಾಯ ಸಭೆಯನ್ನು ಆಯೋಜಿಸಲಾಗಿದೆ.

ನ.14ರಂದು ಶನಿವಾರ ಬೆಳಿಗ್ಗೆ 10.30ಕ್ಕೆ ಕಾರ್ಕಳದ ಪ್ರಕಾಶ್ ಹೋಟೆಲ್ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಮತ್ತು ಸೂಚನೆಗಳನ್ನು ನೀಡುವಂತೆ ಶುಭದರಾವ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | SIR ವಿರುದ್ಧ SKSSF ವತಿಯಿಂದ ನ.13ರಂದು ಜಿಲ್ಲೆಯ ಏಳು ವಲಯಗಳಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು:SIR (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧ SKSSF ದಕ್ಷಿಣ ಕನ್ನಡ ವೆಸ್ಟ್...

ದಕ್ಷಿಣ ಕನ್ನಡ | ಪರವಾನಿಗೆ ರಹಿತ ಜಾನುವಾರು ಸಾಗಾಟ : ನಾಲ್ವರ ವಿರುದ್ದ ಎಫ್‌ಐ‌ಆರ್

ಬಂಟ್ವಾಳ: ಪರಿವಾನಿಗೆ ರಹಿತವಾಗಿ ಪಿಕಪ್ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಆರೋಪದ ಮೇರೆಗೆ...

ಮುಂಡಗೋಡ | ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಾರ್ವಜನಿಕರ ಆಗ್ರಹ

ಮುಂಡಗೋಡ ತಾಲೂಕಿನ ಸಿಂಗ್ನಹಳ್ಳಿ ಗ್ರಾಮದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ...

ಕೋಲಾರ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಕೊತ್ತೂರು ಮಂಜುನಾಥ್

ಮುಂಬರುವ ಜನವರಿಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ...