ಮಂಗಳೂರು | ಅಪರಾಧವನ್ನು ಕೋಮು ದೃಷ್ಟಿಯಿಂದ ನೋಡಬೇಡಿ: ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

Date:

ಬಾಲಕಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಗಂಜಿಮಠ ಮೂಲದ ಮನೀಶ್ ಪೂಜಾರಿಯನ್ನು ಘಟನೆ ನಡೆದ ದಿನವೇ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

- Advertisement -

ಪ್ರಕರಣದಲ್ಲಿ ಡಿಎನ್‌ಎ ಸೇರಿದಂತೆ ಪ್ರಮುಖ ವೈಜ್ಞಾನಿಕ ಪುರಾವೆಗಳು ಲಭ್ಯವಿದ್ದು, ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕೆಲವು ಸಂಘಟನೆಗಳು ಬಾಲಕಿಗೆ ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಆಯುಕ್ತರು, ಅಪರಾಧ ಪ್ರಕರಣಗಳಲ್ಲಿ ಪ್ರತಿಕ್ರಿಯಿಸುವಾಗ ದ್ವಂದ್ವ ಮಾನದಂಡ ಇರಬಾರದು ಎಂದು ಹೇಳಿದರು. ಆರೋಪಿ ಯಾವ ಸಮುದಾಯಕ್ಕೆ ಸೇರಿದವನಾಗಿದ್ದರೂ ಒಂದೇ ರೀತಿಯ ನ್ಯಾಯದ ಮಾನದಂಡ ಅನ್ವಯಿಸಬೇಕು. ಅಪರಾಧವನ್ನು ಕೋಮು ದೃಷ್ಟಿಯಿಂದ ನೋಡುವ ಬದಲು, ಎಲ್ಲಾ ಆರೋಪಿಗಳ ವಿರುದ್ಧ ಸಮಾನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಅಪರಾಧವು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ಸಮಸ್ಯೆಯಲ್ಲ. ಅಪರಾಧಿಗಳು ಎಲ್ಲೆಡೆ ಇರಬಹುದು ಎಂಬ ವಾಸ್ತವವನ್ನು ಒಪ್ಪಿಕೊಂಡು, ನ್ಯಾಯದ ವಿಷಯದಲ್ಲಿ ಯಾವುದೇ ತಾರತಮ್ಯ ಮಾಡಬಾರದು ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಡಾ. ನಾಗರಾಜ್

ಆಗ್ನೇಯ ಪದವೀಧರರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ...

ಬಾಗೇಪಲ್ಲಿ | ನಟ ಪ್ರಕಾಶ್ ರಾಜ್ ಭಾಷಣಕ್ಕೆ ನಿರ್ಬಂಧ : ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಕ್ರಮಕ್ಕೆ ಡಿ.ವೈ.ಎಫ್.ಐ ತೀವ್ರ ಆಕ್ರೋಶ

ಪಟ್ಟಣದ ತಾ.ಪಂ.ಪಕ್ಕೆ ಆಯೋಜಿಸಲಾಗಿದ್ದ ಡಿ.ವೈ.ಎಫ್.ಐ (ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್) ಸಮಾವೇಶದಲ್ಲಿ...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಕೃಷ್ಣರಾಜ...

ಕಾರವಾರ | ಚುನಾವಣಾ ಆಯೋಗ ಸುಧಾರಣೆಗೆ ಆಗ್ರಹ: ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ KPRS ಒತ್ತಾಯ

ಕಾರವಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ...