ಉಡುಪಿ | ಸಂವಿಧಾನದ ಆಶಯಗಳು ಕಾರಂತರ ಕಾದಂಬರಿಗಳಲ್ಲಿ ಜೀವಂತ: ಸುರೇಂದ್ರನಾಥ್ ಶೆಟ್ಟಿ

Date:

ಸಂವಿಧಾನದ ಮೂಲ ಆಶಯಗಳಾದ ಧಾರ್ಮಿಕ ಹಕ್ಕು, ಶೋಷಣೆಯ ವಿರುದ್ಧದ ಹಕ್ಕು, ಸಾಮಾಜಿಕ ನ್ಯಾಯ ಹಾಗೂ ಪರಿಸರ ಸಂರಕ್ಷಣೆ ವಿಷಯಗಳನ್ನು ಡಾ. ಶಿವರಾಮ ಕಾರಂತ ತಮ್ಮ ಕಾದಂಬರಿಗಳಲ್ಲಿ ಪರಿಣಾಮಕಾರಿಯಾಗಿ ವ್ಯಕ್ತಪಡಿಸಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಹಾಗೂ ಸಂವಿಧಾನ ತಜ್ಞ ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ಅಭಿಪ್ರಾಯಪಟ್ಟರು.

- Advertisement -

ಸೋಮವಾರ ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ. ಶಿವರಾಮ ಕಾರಂತ ಟ್ರಸ್ಟ್ ಸಹಯೋಗದಲ್ಲಿ ನಡೆದ ‘ಅರಿವಿನ ಬೆಳಕು ಉಪನ್ಯಾಸ ಮಾಲೆ–14’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಸಂವಿಧಾನದ ಕುರಿತು ಜನಸಾಮಾನ್ಯರಲ್ಲಿ ಇರುವ ಗೊಂದಲಗಳಿಗೆ ಕಾರಂತರ ಕಾದಂಬರಿಗಳು ಸಮರ್ಪಕ ಉತ್ತರ ನೀಡುತ್ತವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ವೆಂಕಟೇಶ್ ಭಟ್ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು, ಕಾರಂತರು ತಮ್ಮ ಕೃತಿಗಳ ಮೂಲಕ ಸಮಾನತೆ, ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕ ಚಿಂತನೆಗಳನ್ನು ಉತ್ತೇಜಿಸಿದ್ದಾರೆ. ಹಿಂದುಳಿದ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವುದು ಅವರ ಸಾಹಿತ್ಯದ ಪ್ರಮುಖ ಉದ್ದೇಶವಾಗಿತ್ತು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶೈಲಜಾ ವೈ.ವಿ, ಉಪನ್ಯಾಸಕಿ ಸೌಮ್ಯ ಉಪಸ್ಥಿತರಿದ್ದರು. ಟ್ರಸ್ಟಿನ ಸದಸ್ಯ ಸತೀಶ್ ಕೊಡವೂರು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ದೀಪ್ತಿ ಕಾರ್ಯಕ್ರಮ ನಿರೂಪಿಸಿ, ಲಾವಣ್ಯ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಉಡುಪಿ ಜಿಲ್ಲೆಯಲ್ಲಿ 47 ಮಂದಿ ವಿದೇಶಿ ಪೌರತ್ವ ಹೊಂದಿರುವವರು ಪತ್ತೆ

ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026...

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....