ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಮತ್ತು ಹೋರಾಟವನ್ನು ಸ್ಮರಿಸುವ ಪವಿತ್ರ ದಿನವಿದು. ಅವರ ಕನಸಿನ ಭಾರತವನ್ನು ನಿರ್ಮಿಸುವ ಸಂಕಲ್ಪದೊಂದಿಗೆ ಈ ಸ್ವಾತಂತ್ರ್ಯ ದಿನವನ್ನು ಹೆಮ್ಮೆಯಿಂದ ಆಚರಿಸೋಣ.
ದೇಶದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಯನ್ನು ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿ. 80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.

ಸುರೇಶ್ ಶೆಟ್ಟಿ ಬನ್ನಂಜೆ
ಮುಖಂಡರು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ
ನಾಮನಿರ್ದೇಶಿತ ಸದಸ್ಯರು, ಉಡುಪಿ ನಗರಸಭೆ






