ಉಡುಪಿ | ಜೆಎಂಎಫ್‌ಸಿ ನ್ಯಾಯಾಧೀಶರಾಗಿ ಆಯ್ಕೆಯಾದ ಸುಕೇಂದ್ರ ಅವರಿಗೆ ಅಧಿವಕ್ತ ಪರಿಷತ್‌ನಿಂದ ಅಭಿನಂದನೆ

Date:

ಉಡುಪಿ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಕೇಂದ್ರ ಅವರು ಜೆಎಂಎಫ್‌ಸಿ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.

- Advertisement -

ಸುಕೇಂದ್ರ ಅವರು ಉಡುಪಿ ಜಿಲ್ಲೆಯಲ್ಲಿಯೇ ನ್ಯಾಯಾಧೀಶರಾಗಿ ಆಯ್ಕೆಯಾದ ಏಕೈಕ ಅಭ್ಯರ್ಥಿಯಾಗಿರುವುದು ವಿಶೇಷವಾಗಿದ್ದು, ಈ ಸಾಧನೆಗೆ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಾರ್ಯಕ್ರಮದಲ್ಲಿ ಅಧಿವಕ್ತ ಪರಿಷತ್ ಜಿಲ್ಲಾ ಅಧ್ಯಕ್ಷ ಸಂತೋಷ್ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸುಕೇಂದ್ರ ಅವರ ಸಾಧನೆ ಯುವ ವಕೀಲರಿಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು. ಉಡುಪಿ ವಕೀಲರ ಸಂಘದ ಮಾಜಿ ಕಾರ್ಯದರ್ಶಿ ರಾಜೇಶ್ ಎ.ಆರ್. ಅಭಿನಂದನಾ ಮಾತುಗಳನ್ನಾಡಿದರು. ಮಾಜಿ ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ ಕಾರ್ಯಕ್ರಮ ನಿರೂಪಿಸಿದರು. ಅಧಿವಕ್ತ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರೂರು ಸುಕೇಶ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಶಶೀಕಲಾ ತೋನ್ಸೆ, ಕರ್ಜೆ ಬಾಲಕೃಷ್ಣ ಶೆಟ್ಟಿ, ಗಿರೀಶ್ ಎಸ್.ಪಿ. ಏಳಿಂಜೆ, ರವೀಂದ್ರ ಬೈಲೂರು, ನಾಗರಾಜ್ ಕಿನ್ನಿಮೂಲ್ಕಿ, ಆಶಿಶ್ ಶೆಟ್ಟಿ ಬೋಳ, ಸುಚಿತಾ ಶೆಟ್ಟಿ, ಕಾವ್ಯ ನಾಯ್ಕ್, ಮೇಘನಾ, ಸುಚೇತಾ ಶೆಟ್ಟಿ, ಜಯಂತ್ ರಾವ್, ಪೆಲತ್ತೂರು ರೋಹಿತ್ ಆಚಾರ್ಯ, ಶ್ರೀನಿಧಿ ಸುವರ್ಣ, ಪ್ರಸನ್ನ ಶೆಣೈ, ಲೀವನ್ ಪ್ಲಾ ಸೇರಿದಂತೆ ಹಲವು ವಕೀಲರು ಹಾಗೂ ಅಧಿವಕ್ತ ಪರಿಷತ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...