ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

Date:

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು ಹಾಗೂ ಸಾಹಿತಿಗಳಾದ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ಮತ್ತು ಎ.ಎಸ್.ಎನ್. ಹೆಬ್ಬಾರ್ ಅವರ ಅಭಿಮಾನಿಗಳ ಪರವಾಗಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರ ನೇತೃತ್ವದ ತಂಡವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಗೌರವ ಕೋಶಾಧ್ಯಕ್ಷ ಮನೋಹರ ಪಿ., ಕಾಪು ತಾಲೂಕು ಅಧ್ಯಕ್ಷ ಪುಂಡಲೀಕ ಮರಾಠೆ, ಬ್ರಹ್ಮಾವರ ತಾಲೂಕು ಕಾರ್ಯದರ್ಶಿ ಜ್ಯೋತಿ ಪೂಜಾರಿ ಹಾಗೂ ಜಿಲ್ಲಾ ಪ್ರತಿನಿಧಿಗಳಾದ ಕೋ. ಚಂದ್ರಶೇಖರ ನಾವಡ, ಗಿರೀಶ ಅಡಿಗ ಮತ್ತು ವಿಶ್ವನಾಥ ಖಾರ್ವಿ ಉಪಸ್ಥಿತರಿದ್ದರು.

ಇದೇ ಮನವಿಯನ್ನು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೂ ಸಲ್ಲಿಸಲಾಗಿದ್ದು, ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಅಗತ್ಯ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಮೈಸೂರಿನಲ್ಲಿ ಪತ್ರಕರ್ತರ ಛಾಯಾಚಿತ್ರ ಪ್ರದರ್ಶನ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೆಚ್ಚುಗೆ

ಪತ್ರಿಕಾ ಛಾಯಾಗ್ರಾಹಕರ ಸೃಜನಶೀಲತೆ ಹಾಗೂ ಪ್ರಕೃತಿ ಮತ್ತು ವನ್ಯಜೀವಿಗಳ ಸೌಂದರ್ಯವನ್ನು ಸೆರೆಹಿಡಿಯುವ...