ಉಡುಪಿ | ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ಗಂಭೀರ ಗಾಯ

Date:

ಉಡುಪಿ ನಗರದ ವೆಂಕಟ್ರಮಣ ದೇವಸ್ಥಾನದಿಂದ ಬೀಡಿನಗುಡ್ಡೆ ಸಂಪರ್ಕಿಸುವ ರಸ್ತೆಯ ನಾಗಬನದ ಸಮೀಪ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.

- Advertisement -

ಅಪಘಾತದಲ್ಲಿ ಒಂದು ಬೈಕ್‌ನ ಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇನ್ನೊಂದು ಬೈಕ್‌ನಲ್ಲಿ ಸಹಸವಾರೆಯಾಗಿದ್ದ ಮಹಿಳೆಯ ಕಾಲು ಮುರಿದಿದ್ದು, ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಅಪಘಾತದ ತೀವ್ರತೆಗೆ ಎರಡೂ ಬೈಕ್‌ಗಳು ಜಖಂಗೊಂಡಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...

ಉಡುಪಿ | ಓವರ್‌ಪಾಸ್‌ ಉದ್ಘಾಟನೆಯಾದರೂ ಸರ್ವಿಸ್‌ ರಸ್ತೆಗೆ ಮುಕ್ತಿ ಸಿಕ್ಕಿಲ್ಲ; ಧೂಳಿನಿಂದ ವಾಹನ ಸವಾರರಿಗೆ ಸಂಕಷ್ಟ

ಉಡುಪಿ ನಗರದ ಕರಾವಳಿ ಜಂಕ್ಷನ್‌ನಿಂದ ಕಿನ್ನಿಮೂಲ್ಕಿವರೆಗಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಸರ್ವಿಸ್‌...