ಉಡುಪಿ | ಕಾರು–ಬೈಕ್ ಡಿಕ್ಕಿ: ತೀರ್ಥಹಳ್ಳಿಯ 35 ವರ್ಷದ ಯುವಕ ಸ್ಥಳದಲ್ಲೇ ಸಾವು

Date:

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ–ಹಾಲಾಡಿ ರಸ್ತೆಯ ಕಟ್ಕೆರೆಯಲ್ಲಿ ಸೋಮವಾರ ಸಂಜೆ ನಡೆದಿದೆ.

- Advertisement -

ಮೃತರನ್ನು ತೀರ್ಥಹಳ್ಳಿ ಮೂಲದ ಹರ್ಷ (35) ಎಂದು ಗುರುತಿಸಲಾಗಿದೆ. ಅವರು ಕಮಲಶಿಲೆಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ, ಕಾರ್ಯಕ್ರಮ ಮುಗಿದ ಬಳಿಕ ಕೋಟೇಶ್ವರದಿಂದ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಅಪಘಾತದ ತೀವ್ರತೆಗೆ ಹರ್ಷ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕುಂದಾಪುರ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಜಯರಾಮ ಡಿ. ಗೌಡ, ಸಂಚಾರ ಠಾಣೆಯ ಅನೂಪ್ ನಾಯಕ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ ಪಾಠ!

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ...

ರಾಯಚೂರು | ನಗರದ ಅಭಿವೃದ್ಧಿ, ಸಿಎ ನಿವೇಶನಗಳ ಅತಿಕ್ರಮಣ ತೆರವಿಗೆ ಆದ್ಯತೆ: ರುದ್ರಪ್ಪ ಅಂಗಡಿ

ನಗರದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುವುದರ ಜತೆಗೆ, ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ...

ಶಿವಮೊಗ್ಗ | ಸರ್ಕಾರಿ ಜಮೀನುಗಳ ಸದ್ಬಳಕೆಗೆ ಪೀಸ್ ಆರ್ಗನೈಸೇಷನ್ ಆಗ್ರಹ

ಸರ್ಕಾರಿ ಜಮೀನುಗಳನ್ನು ಸಾರ್ವಜನಿಕ ಹಿತಾಸಕ್ತಿಗಾಗಿ ಸದುಪಯೋಗಪಡಿಸಿಕೊಂಡು, ಶಿಕ್ಷಣ ಹಾಗೂ ವಸತಿ...