ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ

Date:

ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕ್ರೈಸ್ತ ಜಗದ್ಗುರು ಲಿಯೋ XIV ಅವರನ್ನು ವ್ಯಾಟಿಕನ್ ನಗರದಲ್ಲಿ ಗುರುವಾರ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

- Advertisement -

ಗುರುವಾರ ವಿಶ್ವದ ಎಲ್ಲಾ ನೂತನ ಬಿಷಪ್ ಗಳನ್ನು ಭೇಟಿಯಾದ ಪೋಪ್ ಲಿಯೋ ಅವರು ಬಳಿಕ ಪ್ರತ್ಯೇಕವಾಗಿ ಪ್ರತಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...
1012639579

ಈ ವೇಳೆ ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಲೆಸ್ಲಿ ಅವರು ಧರ್ಮಪ್ರಾಂತ್ಯದ ಪರವಾಗಿ ಪೋಪ್ ಅವರನ್ನು ಶಾಲು ಹಾಗೂ ಧರ್ಮಪ್ರಾಂತ್ಯದ ಪಾಲಕಿಯಾದ ಮಿಲಾಗ್ರಿಸ್ ಮಾತೆಯ ಪ್ರತಿಮೆಯೊಂದಿಗೆ ಗೌರವಿಸಿ ಉಡುಪಿ ಜಿಲ್ಲೆಯ ಪರವಾಗಿ ಶುಭಾಶಯಗಳನ್ನು ಕೋರಿದರು. ಉಡುಪಿ ಧರ್ಮಪ್ರಾಂತ್ಯದ ಕುರಿತು ಮಾಹಿತಿಯನ್ನು ಪೋಪ್ ಅವರಿಗೆ ಬಿಷಪ್ ಲೆಸ್ಲಿ ನೀಡಿದರು.

1012637108

ಉಡುಪಿ ಹಾಗೂ ಭಾರತದ ಧರ್ಮಸಭೆಗೆ ತಮ್ಮ ಆಶೀರ್ವಾದವನ್ನು ತಿಳಿಸಿದ ಪೋಪ್ ಅವರಿಗೆ ಬಿಷಪ್ ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಪವಿತ್ರ ಧರ್ಮಸಭೆ ಹಾಗೂ ಪೋಪ್ ಲಿಯೋ ಅವರಿಗೆ ಉಡುಪಿ ಧರ್ಮಪ್ರಾಂತ್ಯದ ಕ್ರೈಸ್ತ ವಿಶ್ವಾಸಿಗಳ ಪರವಾಗಿ ಪ್ರಾರ್ಥನೆಯ ಭರವಸೆಯನ್ನು ನೀಡಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಬೈತಕೂಲ ಬಂದರಿನಲ್ಲಿ ನೀರಿಗೆ ಬಿದ್ದು ಒಡಿಶಾ ಮೂಲದ ಮೀನುಗಾರ ಸಾವು

ಮೀನುಗಳನ್ನು ಖಾಲಿ ಮಾಡಿ ಬೋಟಿಗೆ ಐಸ್ ತುಂಬುತ್ತಿದ್ದ ವೇಳೆ ಕಾಲು ಜಾರಿ...

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...