ಉಡುಪಿ | ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ 135ನೇ ಅಂಬೇಡ್ಕರ್ ಜಯಂತಿ ಆಚರಣೆ

Date:

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು.

- Advertisement -

ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಉದ್ಘಾಟಿಸಿ ಮಾತನಾಡಿ, ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಹಾಗೂ ಸಾಮಾಜಿಕ ಬದಲಾವಣೆಯ ಹರಿಕಾರರಾದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಜೀವನ ಸಾಧನೆಗಳನ್ನು ಸ್ಮರಿಸಿದರು. ಅವರ ಜನನ, ಶಿಕ್ಷಣ, 64 ವಿಷಯಗಳಲ್ಲಿ ಪಾಂಡಿತ್ಯ, 34 ಪದವಿಗಳನ್ನು ಪಡೆದುಕೊಂಡ ಸಾಧನೆ, ವಿದೇಶದಲ್ಲಿ ಪಿಎಚ್‌ಡಿ ಮಾಡಿ ಡಾಕ್ಟರೇಟ್ ಪಡೆದ ಮೊದಲ ಭಾರತೀಯರಾಗಿರುವ ಮಹತ್ವವನ್ನು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದೇ ವೇಳೆ ಹಿಂದೂ ಕೋಡ್ ಬಿಲ್, ಮಹಿಳಾ ಸ್ವಾತಂತ್ರ್ಯ, ಸಮಾನ ಶಿಕ್ಷಣ ಮತ್ತು ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ನೀಡಿದ ಕೊಡುಗೆಗಳ ಕುರಿತು ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಕರು, ಸಿಬ್ಬಂದಿ ವರ್ಗದವರು, ಬಿಆರ್‌ಸಿ ಸಮನ್ವಯಾಧಿಕಾರಿ ಶೇಖರ ಬೋವಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಭಾರತ ಸೇವಾದಳದ ಪುಷ್ಪಲತಾ ಕೂಡ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...