ಉಡುಪಿ | ಬ್ರಹ್ಮಗಿರಿ ಸರ್ಕಲ್‌ನಲ್ಲಿ ಮತ್ತೆ ಬಾಯ್ತೆರೆದ ಗುಂಡಿಗಳು, ದುರಸ್ತಿಗೆ ಆಗ್ರಹ

Date:

ಕೆಲವು ದಿನಗಳ ಹಿಂದೆಯಷ್ಟೇ ಉಡುಪಿ ನಗರದ ಬ್ರಹ್ಮಗಿರಿ ಸರ್ಕಲ್‌ನಲ್ಲಿದ್ದ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ವಾಹನ ಸಂಚಾರ ಸುಗಮವಾಗಿ ಸಾಗುತ್ತಿತ್ತು.

- Advertisement -

ಆದರೆ ಇದೀಗ ಅದೇ ಗುಂಡಿಗಳು ಮತ್ತೆ ಬಾಯ್ತೆರೆದಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಆತಂಕ ಉಂಟುಮಾಡಿವೆ. ವಿಶೇಷವಾಗಿ ತಿರುವಿನಲ್ಲೇ ಇರುವ ಈ ಗುಂಡಿಗಳು ದ್ವಿಚಕ್ರ ವಾಹನ ಸವಾರರಿಗೆ ಅತ್ಯಂತ ಅಪಾಯಕಾರಿ ಆಗಿದ್ದು, ಯಾವುದೇ ಕ್ಷಣದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಈ ರಸ್ತೆ ಗುಂಡಿಗಳನ್ನು ದುರಸ್ತಿಗೊಳಿಸಿ, ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಬೇಕೆಂದು ಸ್ಥಳೀಯ ಸಮಾಜ ಸೇವಕರಾದ ಎಂ. ಇಕ್ಬಾಲ್ ಮನ್ನಾ ಅವರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪು ಯಾರ್ಡ್ ಬೀಚ್‌ನಲ್ಲಿ 5.710 ಕೆ.ಜಿ. ಗಾಂಜಾ ವಶಕ್ಕೆ: ಇಬ್ಬರ ಬಂಧನ

ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಗಾಂಜಾ ಮಾರಾಟ...

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ...

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ...