ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ: ಕಾವಡಿ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಬಹುಮಾನ

Date:

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಕಾವಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಭಿನಯಿಸಿದ ‘ಸೀ ದ ಸೀ..’ ಎಂಬ ವಿಜ್ಞಾನ ನಾಟಕ ಪ್ರಥಮ ಬಹುಮಾನ ಪಡೆದುಕೊಂಡಿದೆ. ಈ ಮೂಲಕ ನಾಟಕವು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

- Advertisement -
1013506417

ಶಾಲೆಯ 8ನೇ ತರಗತಿ ವಿದ್ಯಾರ್ಥಿ ಆಯುಷ್ ಅವರು ಶ್ರೇಷ್ಠ ನಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಲ್ಲದೆ, ನಾಟಕದ ಉತ್ತಮ ರಚನೆ ಮತ್ತು ನಿರ್ದೇಶನಕ್ಕಾಗಿ ಶಾಲೆಯ ಶಿಕ್ಷಕ ವರದರಾಜ್ ಬಿರ್ತಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

ಯಾದಗಿರಿ | ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಡಾ. ಕೆ.ಎಂ. ಸಂದೇಶ್ ಜನ್ಮದಿನ ಸಮಾಜಮುಖಿ ಆಚರಣೆ

ಅಂಬೇಡ್ಕರ್ ಸೇವಾ ಸಮಿತಿ (ರಿ) ಕರ್ನಾಟಕದ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾ....