ಉಡುಪಿ | ಬಟ್ಟೆ ಒಣಗಿಸುವ ಕಬ್ಬಿಣದ ತಂತಿ ಸ್ಪರ್ಶಿಸಿ ವಿದ್ಯುತ್ ಆಘಾತ: ವ್ಯಕ್ತಿ ಸಾವು

Date:

ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.8ರಂದು ಸಂಜೆ 7.30ರ ಸುಮಾರಿಗೆ ಹೇರಾಡಿ ಗ್ರಾಮದ ರಂಗನಕೆರೆಯಲ್ಲಿ ನಡೆದಿದೆ.

- Advertisement -

ಮೃತರನ್ನು ರಂಗನಕೆರೆ ಕೊರಗ ಕಾಲೋನಿಯ ನಿವಾಸಿ ಮಹಾಬಲ ಕೊರಗ (60) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಮಹಾಬಲ ಅವರು ಸ್ನಾನ ಮುಗಿಸಿ ಮನೆಯ ಅಂಗಳದಲ್ಲಿ ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಯಲ್ಲಿದ್ದ ಬೈರಸ್ ತೆಗೆಯಲು ತಂತಿಯನ್ನು ಸ್ಪರ್ಶಿಸಿದ್ದಾರೆ. ಈ ವೇಳೆ ತಂತಿಯಲ್ಲಿ ಹರಿಯುತ್ತಿದ್ದ ವಿದ್ಯುತ್ ಪ್ರವಹಿಸಿ ಅವರಿಗೆ ತೀವ್ರ ವಿದ್ಯುತ್ ಆಘಾತ ಉಂಟಾಗಿದೆ ಎನ್ನಲಾಗಿದೆ.

ತೀವ್ರ ಅಸ್ವಸ್ಥಗೊಂಡ ಅವರನ್ನು ತಕ್ಷಣ ಬ್ರಹ್ಮಾವರದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಸಚಿವ ಎಚ್‌.ಡಿ ಕುಮಾರಸ್ವಾಮಿ ಸುಳ್ಳು ಆರೋಪ ಮಾಡಿದ್ದಾರೆ; ಡಿಸಿ ಲತಾ ಕುಮಾರಿ

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾಟ್ಸ್‌ಆಯಪ್‌ ಚಾಟ್‌ಗಳನ್ನು ಕೇಂದ್ರ ಸಚಿವರು ಮಾಧ್ಯಮಗಳ...

ಹಾಸನ | ಜಿಲ್ಲಾಡಳಿತದಲ್ಲಿ ಅವ್ಯವಹಾರ ಆರೋಪ; ಲೋಕಾಯುಕ್ತಕ್ಕೆ ದೂರು 

ಹಾಸನ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವ (WhatsApp) ಸಂಭಾಷಣೆಗಳು ಸಾರ್ವಜನಿಕವಾಗಿ...

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ- ಸ್ವಾಗತ : ಶುಭದರಾವ್

ಪ್ರದೀಪ್ ಪೂಜಾರಿ ಆತ್ಮಹತ್ಯೆಯ ಬಗ್ಗೆ ದಿನ‌ ಕಳೆದಂತೆ ಅನೇಕ ಸಂಶಯಗಳು ಹುಟ್ಟಿಕೊಂಡಿದ್ದು...

ಮಂಗಳೂರಿನಲ್ಲಿ ಮುಕ್ತಾಯಗೊಂಡ ಯೂತ್ ಪಾರ್ಲಿಮೆಂಟ್

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್...