ಉಡುಪಿ‌ | ರಸ್ತೆಯಲ್ಲಿ ಮೃತ್ಯುಕೂಪ…! ಪಾದಚಾರಿಗಳು, ವಾಹನ ಸವಾರರಿಗೆ ಜೀವಾಪಾಯ

Date:

ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸನಿಹ, ಅಭ್ಯುದಯ ಕೋ-ಆಪರೇಟಿವ್ ಬ್ಯಾಂಕ್ ಎದುರಿನ ರಸ್ತೆಯ ಅಂಚಿನಲ್ಲಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಕ್ಕೆ ಅಳವಡಿಸಿದ್ದ ಚಪ್ಪಡಿ ಕಲ್ಲುಗಳು ಕುಸಿದು ಕಾಲುವೆಗೆ ಬಿದ್ದ ಪರಿಣಾಮ, ಇಲ್ಲಿ ಆಳವಾದ ‘ಮೃತ್ಯುಕೂಪ’ ಸೃಷ್ಟಿಯಾಗಿದೆ.

- Advertisement -

ಈ ಕಂದಕದಲ್ಲಿ ಎಡವಿಬಿದ್ದು ಪಾದಚಾರಿಗಳು ಗಾಯಗೊಂಡ ಘಟನೆಗಳು ನಡೆದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿವೆ. ರಸ್ತೆಯು ಕಿರಿದಾಗಿದ್ದು, ಮೂರು ರಸ್ತೆಗಳು ಸಂಗಮಿಸುವ ಪ್ರಮುಖ ಜಂಕ್ಷನ್ ಆಗಿರುವುದರಿಂದ ವಾಹನ ಸಂಚಾರ ಹೆಚ್ಚಾಗಿದೆ. ಇದರಿಂದ ವಾಹನಗಳು ನಿಯಂತ್ರಣ ತಪ್ಪಿ ಕಂದಕಕ್ಕೆ ಬೀಳುವ ಅಪಾಯವೂ ಹೆಚ್ಚಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದು ವಸತಿ ಪ್ರದೇಶವಾಗಿರುವುದರಿಂದ ದಿನನಿತ್ಯ ಜನಸಂಚಾರ ಹೆಚ್ಚಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ. ತಕ್ಷಣವೇ ಸಂಬಂಧಿತ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಹಾಗೂ ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...