ಉಡುಪಿ | ಮೀನುಗಾರಿಕಾ ಬಂದರಿನಲ್ಲಿ ಬೆಂಕಿ ಪ್ರಕರಣ; ಸಮಗ್ರ ತನಿಖೆಗೆ ಸಿಐಟಿಯು ಆಗ್ರಹ

Date:

ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ನಡೆದ ದೋಣಿ ದುರಂತದ ಕುರಿತು ಸಮಗ್ರ ತನಿಖೆ ನಡೆಸುವಂತೆ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘ(ಸಿಐಟಿಯು) ಅಗ್ರಹಿಸಿದೆ.

“ಜಿಲ್ಲೆಯ ಕುಂದಾಪುರದ ಗಂಗೊಳ್ಳಿ ಬಂದರಿನ ಮ್ಯಾಂಗನೀಸ್ ರಸ್ತೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ 11 ಮೀನುಗಾರಿಕಾ ಬಂದರು, ಕಾರ್ಮಿಕರ ದ್ವಿಚಕ್ರ ವಾಹನಗಳು ಮತ್ತು ಮೀನುಗಾರಿಕೆಯ ಬಲೆಗಳು ಸೇರಿದಂತೆ ಕೋಟ್ಯಂತರ ರೂಪಾಯಿಯ ನಷ್ಟ ಉಂಟಾಗಿದ್ದು, ಸಮಗ್ರ ತನಿಖೆ ನಡೆಸಬೇಕು ಹಾಗೂ ಬೋಟ್ ಮಾಲೀಕರಿಗೆ ಮತ್ತು ಕಾರ್ಮಿಕರ ದ್ವಿಚಕ್ರ ವಾಹನಕ್ಕೆ ಸರ್ಕಾರ ಸಮರ್ಪಕ ಪರಿಹಾರ ನೀಡಬೇಕು” ಎಂದು ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಬೆಂಕಿ; ಕೋಟ್ಯಂತರ ರೂ. ನಷ್ಟ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“11 ಬೋಟ್‌ಗಳಲ್ಲಿ ನೂರಾರು ಮೀನುಗಾರಿಕೆ ವ್ರತ್ತಿಯನ್ನು ಅವಲಂಬಿಸಿರುವ ಕಾರ್ಮಿಕರು ಇಂದು ಅತಂತ್ರರಾಗಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಇರಬೇಕಾದ ಕಾರ್ಮಿಕರು ಹಾಗೂ ಮಾಲೀಕರ ಮನೆಯಲ್ಲಿ ದುಃಖವನ್ನು ಅನುಭವಿಸುವಂತಾಗಿದೆ. ಅದ್ದರಿಂದ ಈ ಕೂಡಲೇ ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿ ಪ್ರಕಟಣೆಗೆ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀಟ್ ಬೆನ್ನಲ್ಲೇ ನೆಟ್‌ ಅಕ್ರಮ ಆರೋಪ; ನ್ಯಾಯಾಂಗ ತನಿಖೆಗೆ ಎಐಡಿಎಸ್‌ಒ ಆಗ್ರಹ

ನೀಟ್‌ ಅವ್ಯವಹಾರ ನಡೆದ ಬೆನ್ನಲ್ಲೇ, ನೆಟ್‌ ಅವ್ಯವಹಾರವೂ ನಡೆದಿದೆ ಎಂಬ ಆರೋಪಗಳಿವೆ....

ಕಲಬುರಗಿ | ಆಂದೋಲಾ ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರಾತಿಗೆ ಒತ್ತಾಯ: ಶಿವಕುಮಾರ್ ಗೋಲಾ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮಕ್ಕೆ ಪಿಯುಸಿ ಕಾಲೇಜು ಮಂಜೂರು...

ಧಾರವಾಡ | ತೈಲ ಬೆಲೆ ವಿಚಾರದಲ್ಲಿ ಹೋರಾಟ ನಡೆಸುತ್ತಿರುವ ಬಿಜೆಪಿಗೆ ನಾಚಿಕೆಯಾಗಬೇಕು: ಸಲೀಂ ಅಹ್ಮದ್

ಪೆಟ್ರೊಲ್ ಬೆಲೆ ಹೆಚ್ಚಳದ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ನಿರಂತವಾಗಿ ಬೆಲೆ...

ಬೀದರ್‌ | ನೀಟ್ ಪರೀಕ್ಷೆ ಅಕ್ರಮ : ಉನ್ನತ ಮಟ್ಟದ ತನಿಖೆಗೆ ಎನ್‌ಎಸ್‌ಯುಐ ಆಗ್ರಹ

ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು ಭಾರೀ ಅಕ್ರಮ ನಡೆದಿರುವ ಸಾಧ್ಯತೆಯಿದೆ....