ಉಡುಪಿ | ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

Date:

ಗ್ಯಾಸ್ ಸಿಲಿಂಡರ್ ಕೊರತೆ ಎಂಬ ಭೀತಿಯನ್ನು ಬಂಡವಾಳ ಮಾಡಿಕೊಂಡು ಸೈಬರ್ ವಂಚಕರು ಜನರನ್ನು ಗುರಿಯಾಗಿಸಿಕೊಂಡಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಸಾರ್ವಜನಿಕರಲ್ಲಿ ಎಚ್ಚರಿಕೆ ನೀಡಿದ್ದಾರೆ.

- Advertisement -

ಗ್ಯಾಸ್ ಬುಕ್ಕಿಂಗ್ ಅಥವಾ ಕೆವೈಸಿ (KYC) ಅಪ್ಡೇಟ್ ಹೆಸರಿನಲ್ಲಿ ಅಪರಿಚಿತರಿಂದ ಲಿಂಕ್‌ಗಳು ಹಾಗೂ ಎಪಿಕೆ (APK) ಫೈಲ್‌ಗಳನ್ನು ಕಳುಹಿಸಿ ಹಣ ದೋಚುವ ಯತ್ನ ನಡೆಯುತ್ತಿದೆ. ಇಂತಹ ಲಿಂಕ್‌ಗಳನ್ನು ಕ್ಲಿಕ್ ಮಾಡುವುದು ಅಥವಾ ಫೈಲ್‌ಗಳನ್ನು ಡೌನ್‌ಲೋಡ್ ಮಾಡುವುದು ಅಪಾಯಕಾರಿಯಾಗಿದ್ದು, ಬ್ಯಾಂಕ್ ವಿವರಗಳು ಹಾಗೂ ವೈಯಕ್ತಿಕ ಮಾಹಿತಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈ ರೀತಿಯ ವಂಚನೆಗೆ ಒಳಗಾಗಿ ಈಗಾಗಲೇ ಉಡುಪಿ ಜಿಲ್ಲೆಯ ಇಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದು ವರದಿಯಾಗಿದೆ.

ಸಾರ್ವಜನಿಕರು ಯಾವುದೇ ಅಪರಿಚಿತ ಕರೆ, ಸಂದೇಶ ಅಥವಾ ಲಿಂಕ್‌ಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಅಧಿಕೃತ ವೆಬ್‌ಸೈಟ್ ಅಥವಾ ಗ್ಯಾಸ್ ಏಜೆನ್ಸಿಗಳ ಮೂಲಕವೇ ಬುಕ್ಕಿಂಗ್ ಮತ್ತು ಕೆವೈಸಿ ಪ್ರಕ್ರಿಯೆಗಳನ್ನು ನಡೆಸಬೇಕು ಎಂದು ಎಸ್ಪಿ ಮನವಿ ಮಾಡಿದ್ದಾರೆ.

Untitled design 20260315 161436 0000
ಜಾಹಿರಾತು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...