ಉಡುಪಿ | ಸಾಯಿ ರಾಧಾ ಪ್ರೈಡ್ ಹೌಸಿಂಗ್ ಕಾಂಪ್ಲೆಕ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Date:

ಉಡುಪಿ ಬ್ರಹ್ಮಗಿರಿಯ ಸಾಯಿ ರಾಧಾ ಪ್ರೈಡ್ ಅಪಾರ್ಟ್‌ಮೆಂಟ್ ಓನರ್ಸ್ ಅಸೋಸಿಯೇಷನ್ ವತಿಯಿಂದ ವಸತಿ ಸಂಕೀರ್ಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

- Advertisement -

ವಸತಿಯ ಹಿರಿಯ ಸದಸ್ಯರಾದ ಗಣೇಶ್ ಪೈ ಧ್ವಜಾರೋಹಣ ನೆರವೇರಿಸಿದರು. ಆಡಳಿತ ಮಂಡಳಿಯ ಗೌರವಾಧ್ಯಕ್ಷರಾದ ದಿನಕರ್ ಅಮೀನ್ ಮಾತನಾಡಿ, ವಸತಿ ಸಮುಚ್ಚಯದ ಅಭಿವೃದ್ಧಿಯ ರೂಪುರೇಷೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯದರ್ಶಿ ರವಿರಾಜ ನಾಯಕ್ ಸ್ವಾಗತಿಸಿ, ವಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ವಸತಿ ಸಂಕೀರ್ಣದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ವ್ಯವಸ್ಥಾಪಕ ರವಿ ನಾಯಕ್ ಅವರನ್ನು ಸನ್ಮಾನಿಸಲಾಯಿತು. ಅಲ್ಲದೆ, ಶಾಲಾ ಬಸ್ ಚಾಲಕರಿಗೆ ಹೃದಯಾಘಾತವಾದ ತುರ್ತು ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದು, ಅಪಘಾತವನ್ನು ತಪ್ಪಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದ ವಿದ್ಯಾರ್ಥಿ ಅಂಶುಲ್ ಶರುಣ್ ಅವರನ್ನೂ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಬಳಿಕ ನಿವಾಸಿಗಳಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಡಿಹಳ್ಳಿ ಚಂದ್ರಶೇಖರ್ ಬಂಧನ ಖಂಡಿಸಿ ಮುಧೋಳದಲ್ಲಿ ರೈತರ ಪ್ರತಿಭಟನೆ

ಕಳಸಾ–ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರೈತಪರ ಹೋರಾಟ ನಡೆಸಿದ್ದ ರಾಜ್ಯ ರೈತ...

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...

‘SIR’ ತರಾತುರಿ, ದಾಖಲೆಗಳ ಗೊಂದಲದ ನಡುವೆ ಮತದಾನದ ಹಕ್ಕಿನ ಆತಂಕ: ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ರಾಜ್ಯಾದ್ಯಂತ...

‘ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು’ : ಸುರೇಶ್ ಶೆಟ್ಟಿ ಬನ್ನಂಜೆ

ಮತದಾರರ ಪಟ್ಟಿಯಿಂದ ಮತದಾರರನ್ನು ಅಕ್ರಮವಾಗಿ ತೆಗೆದುಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಅನ್ಯಾಯ...