ಉಡುಪಿ | ಸಾಧನ ಜಿ ಅಶ್ರೀತ್ ಅವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

Date:

ಉಡುಪಿ ಜಿಲ್ಲೆಯ ಕಾರ್ಕಳದ ಸುಮೇಧ ಫ್ಯಾಷನ್ ಇನ್ಸ್ಟಿಟ್ಯೂಟ್‌ನ ಸಂಸ್ಥಾಪಕಿ ಸಾಧನ ಜಿ ಅಶ್ರೀತ್ ಅವರು ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಆಯ್ಕೆಯಾಗಿದ್ದಾರೆ.

- Advertisement -

ಜನಸ್ನೇಹಿ ಫೌಂಡೇಶನ್ ಹಾಗೂ ಶ್ರೀನಿಧಿ ಫೌಂಡೇಶನ್‌ ಸಹಯೋಗದಲ್ಲಿ ಪ್ರಶಸ್ತಿ ನೀಲಾಗುತ್ತಿದೆ. ಅಕ್ಟೋಬರ್ 8ರಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ಗಾಂಧಿ ಜಂಯತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಾಧನ ಜಿ ಆಶ್ರೀತ್ ಅವರು ಫ್ಯಾಷನ್ ಡಿಸೈನರ್ ಆಗಿದ್ದು, ಧಾರಾವಾಹಿ, ಚಲನಚಿತ್ರ ಸೇರಿದಂತೆ ನಾನಾ ಕಾರ್ಯಕ್ರಮಗಳಿಗೆ ವಸ್ತ್ರ ವಿನ್ಯಾಸ ಮಾಡುವ ವೃತ್ತಿಯಲ್ಲಿ ತೊಡಗಿದ್ದಾರೆ. ಅಲ್ಲದೆ, ಮಹಿಳೆ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ನಡೆಸಿದ್ದಾರೆ.ನಾಡು, ನುಡಿ, ಸಂಸ್ಕೃತಿ, ಕಲೆ, ಶಿಕ್ಷಣ ಹಾಗೂ ಸಮಾಜ ಕ್ಷೇತ್ರದಲ್ಲಿ ಅವರ ಸೇವೆಯನ್ನು ಪರಿಗಣಿಸಿ ಅವರಿಗೆ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಶ್ರೀನಿಧಿ ಫೌಂಡೇಶನ್ ಗೌರವಾಧ್ಯಕ್ಷ ಡಾ ಮಂಜುನಾಥ ಎನ್. ಶಿವಣ್ಣನವರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...