ಉಡುಪಿ | ನಗರಸಭೆ ವ್ಯಾಪ್ತಿಯಲ್ಲಿ ಏಪ್ರಿಲ್ 16ರಿಂದ ಜನಗಣತಿ ಕಾರ್ಯ ಆರಂಭ

Date:

ಭಾರತ ಜನಗಣತಿ – 2027ರ ಸಿದ್ಧತೆಗಳ ಭಾಗವಾಗಿ, ಸರ್ಕಾರದ ಸುತ್ತೋಲೆ ಅನುಸಾರ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಪ್ರಿಲ್ 16ರಿಂದ ಜನಗಣತಿ ಕಾರ್ಯ ಆರಂಭವಾಗಲಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

- Advertisement -

ಈ ಹಿನ್ನಲೆಯಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಶಾಲಾ ಶಿಕ್ಷಕರನ್ನು ಒಳಗೊಂಡ ಗಣತಿಗಾರರ ತಂಡ ಮನೆ ಮನೆಗೆ ಭೇಟಿ ನೀಡಿ ಪ್ರಾಥಮಿಕ ಮಾಹಿತಿ ಸಂಗ್ರಹಣೆ ಹಾಗೂ ಮನೆಪಟ್ಟಿ (ಹೌಸ್‌ ಲಿಸ್ಟಿಂಗ್‌) ಕಾರ್ಯ ನಡೆಸಲಿದೆ. ಪ್ರತಿ ಮನೆಯ ಸದಸ್ಯರ ವಿವರ, ವಾಸಸ್ಥಳದ ಸ್ಥಿತಿ, ಮೂಲಭೂತ ಸೌಕರ್ಯಗಳ ಮಾಹಿತಿ ಸೇರಿದಂತೆ ಅಗತ್ಯ ಮಾಹಿತಿಗಳನ್ನು ದಾಖಲಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ನಗರಸಭೆ ವ್ಯಾಪ್ತಿಯ ಎಲ್ಲಾ ನಾಗರಿಕರು ತಮ್ಮ ಮನೆಯ ವಿವರಗಳನ್ನು ಸರಿಯಾಗಿ ನೀಡುವುದರ ಮೂಲಕ ಗಣತಿಗಾರರಿಗೆ ಸಹಕರಿಸಬೇಕು. ಜನಗಣತಿ ಮಾಹಿತಿಯು ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ರೂಪುರೇಷೆ ಸಿದ್ಧಪಡಿಸಲು ಪ್ರಮುಖ ಆಧಾರವಾಗಿರುವುದರಿಂದ, ಇದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯೂ ಆಗಿದೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...