ಉಡುಪಿ | ಗ್ರಾ.ಪ ಮಾಜಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ ನಡೆಸಿ ಹ*ತ್ಯೆ

Date:

ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಪ್ರಿನ್ಸ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನದಾಳಿ ನಡೆಸಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ.

- Advertisement -

ಡೇವಿಡ್ ಅವರು ಸ್ಥಳೀಯವಾಗಿ ಪರಿಚಿತರಾಗಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಶೂಟೌಟ್‌ಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷ ಅಥವಾ ಇತರ ಕಾರಣಗಳ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಬರ ಪರಿಹಾರಕ್ಕೆ ಕೂಡಲೇ ಅನುದಾನ ನೀಡದಿದ್ದರೆ ಬೆಂಗಳೂರು ಚಲೋ ಮಾಡ್ತೇವೆ : ಸಿ.ಎಂ.ಆರ್. ಶ್ರೀನಾಥ್

ಜಿಲ್ಲೆಯಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯ ಗಂಭೀರತೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ...

ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ...

ಧಾರ್ಮಿಕ ವಿಚಾರಗಳನ್ನು ರಾಜಕೀಯ ಸಂಘರ್ಷಕ್ಕೆ ಬಳಸಬಾರದು: ಗುರುಪ್ರಸಾದ್ ಕೆರಗೋಡು

ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆಗೆ ಹೆಸರಾಗಿರುವ ತಿರುಮಕೂಡಲು ನರಸೀಪುರ ಪಟ್ಟಣದಲ್ಲಿ ಸಾಮರಸ್ಯ...