ನಗರ ಪ್ರಾಧಿಕಾರಗಳ ಒಕ್ಕೂಟದ ನಿಯೋಗದಿಂದ ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಭೇಟಿ

Date:

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟದ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕರಾದ ಬಿ. ಕೆ. ಹರಿಪ್ರಸಾದ್ ರವರನ್ನು ಮಂಗಳೂರು ಸರ್ಕ್ಯುಟ್ ಹೌಸ್ ನಲ್ಲಿ ಭೇಟಿ ಮಾಡಿ, 9/11 ಸಮಸ್ಯೆ, ಕನ್ವರ್ಷನ್, ವಿನ್ಯಾಸ ನಕ್ಷೆ ಅನುಮೋದನೆ, ಕಟ್ಟಡ ಪರವಾನಿಗೆ ಮೊದಲಾದ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು, ಕರಾವಳಿ ಜಿಲ್ಲೆಗಳಿಗೆ ಏಕ ರೂಪ ನಿಯಮವನ್ನು ಪಾಲಿಸಲು ಪ್ರತ್ಯೇಕ ವಲಯ ನಿಯಮಾವಳಿ ರಚಿಸಬೇಕು.

- Advertisement -

ಪ್ರಸ್ತುತ ಕರಾವಳಿ ಜಿಲ್ಲೆಗಳು ಮೈಸೂರು ವಿಭಾಗಕ್ಕೆ ಸೇರಿದ್ದು ಮಂಜೂರಾತಿ ವಿಳಂಬವಾಗುತ್ತಿದೆ. ಮಂಗಳೂರಿನಲ್ಲಿ ಜಂಟಿ ನಿರ್ದೇಶಕರ ಕಚೇರಿ ಸ್ಥಾಪಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ನಿಯೋಗ ಬೇಡಿಕೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಈ ಸಂದರ್ಭದಲ್ಲಿ ಒಕ್ಕೂಟದ ಸಂಚಾಲಕ ಉಡುಪಿ ನಗರಾಭಿವೃದ್ಧಿ ಅಧ್ಯಕ್ಷ ದಿನಕರ್ ಹೇರೂರ್, ಒಕ್ಕೂಟದ ಸಂಚಾಲಕ ಸುಳ್ಯ ನಗರ ಯೋಜ ನ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ. ಮುಸ್ತಫ ಸುಳ್ಯ, ಮೂಡಬಿದ್ರಿ ನಗರ ಯೋಜನಾ ಪ್ರಾಧಿಕಾರ ಸದಸ್ಯ ಶೇಖರ ಪೂಜಾರಿ, ಉಡುಪಿ ಪ್ರಾಧಿಕಾರ ಸದಸ್ಯರಾದ ಗಿರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...

ಉಡುಪಿ | ಸರಕಾರದ ತಪ್ಪು ನಿರ್ಧಾರಗಳನ್ನು ವಿರೋಧಿಸುವುದೇ ಪ್ರಜಾಪ್ರಭುತ್ವದ ಲಕ್ಷಣ : ಅಣ್ಣಾಮಲೈ

ಸರಕಾರದ ಯೋಜನೆಗಳು ಅಥವಾ ನಿರ್ಧಾರಗಳಿಂದ ಜನಸಾಮಾನ್ಯರಿಗೆ ತೊಂದರೆಯಾದರೆ, ಪಕ್ಷಭೇದ ಮರೆತು ಅದನ್ನು...

ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ...