ಉಡುಪಿ | ನಮ್ಮ ನಾಡ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ

Date:

ನಮ್ಮ ನಾಡ ಒಕ್ಕೂಟ (ರಿ.) ಉಡುಪಿ ಜಿಲ್ಲೆ ವತಿಯಿಂದ 2026-27ನೇ ಸಾಲಿನ ಉಡುಪಿ ಜಿಲ್ಲಾ ಹಾಗೂ ಎಲ್ಲಾ ತಾಲೂಕು ಘಟಕಗಳ ನೂತನ ಸಮಿತಿಯ ಪದಗ್ರಹಣ ಮತ್ತು ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವು ಮೇ 17ರಂದು ಉಡುಪಿಯ ಹೋಟೆಲ್ ಮಣಿಪಾಲ್ ಇನ್‌ನಲ್ಲಿ ನಡೆಯಿತು.

- Advertisement -

ಝಫ್ರುಲ್ಲಾಹ್ ಹೂಡೆ ಅವರ ನಿರೂಪಣೆಯಲ್ಲಿ ನಡೆದ ಕಾರ್ಯಕ್ರಮವು ರೆಹಾನ್ ಬೆಳ್ವೆ ಅವರ ಕಿರಾತ್‌ನೊಂದಿಗೆ ಆರಂಭವಾಯಿತು. ಜಹೀರ್ ನಖುದಾ ಸ್ವಾಗತಿಸಿದರು. ಬಳಿಕ ನಿಹಾರ್ ಅಹ್ಮದ್ ಕುಂದಾಪುರ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ನಾಡ ಒಕ್ಕೂಟದ ಸ್ಥಾಪನೆ, ಸಾಧನೆ ಹಾಗೂ ನಡೆದು ಬಂದ ಹಾದಿಯ ಕುರಿತು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಕೀಲ ಮೊಹಮ್ಮದ್ ಸುಹಾನ್ ನಾಯಕತ್ವದ ಮಹತ್ವದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು. ನಿರ್ಗಮಿತ ಅಧ್ಯಕ್ಷ ಮುಷ್ತಾಕ್ ಅಹ್ಮದ್ ಬೆಲ್ವೆ ಅವರು ನೂತನ ಅಧ್ಯಕ್ಷ ನಕ್ವಾ ಯಾಹ್ಯಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಕೇಂದ್ರ ಸಮಿತಿಯ ನೂತನ ಅಧ್ಯಕ್ಷ ಡಾ. ರಿಜ್ವಾನ್ ಅಹ್ಮದ್ ಸಭೆಯನ್ನುದ್ದೇಶಿಸಿ ಮಾತನಾಡಿ ಸಂಘಟನೆಯ ಬಲವರ್ಧನೆಗೆ ಎಲ್ಲರೂ ಕೈಜೋಡಿಸುವಂತೆ ಕರೆ ನೀಡಿದರು. ಮಾಜಿ ಅಧ್ಯಕ್ಷ ಮುಹಮ್ಮದ್ ಸಲೀಂ ಹಾಗೂ ಟ್ರಸ್ಟಿ ಮುಷ್ತಾಕ್ ಅಹ್ಮದ್ ಬೆಲ್ವೆ ಸಹ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಟ್ರಸ್ಟಿಗಳಾದ ಪೀರು ಭಾಯ್ ಮತ್ತು ಹಮೀದ್ ಉಪಸ್ಥಿತರಿದ್ದರು. ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ನಜೀರ್ ನೆಜಾರ್, ಮೊಹಮ್ಮದ್ ರಫೀಕ್ ಗಂಗೊಳ್ಳಿ, ಹರೂನ್ ರಶೀದ್ ಶಾಸ್ತಾನ್, ಮಮ್ದು ಇಬ್ರಾಹಿಂ ಸಾಹೇಬ್, ಮೊಹಮ್ಮದ್ ಇರ್ಫಾನ್ ಹಾಗೂ ತಾಲೂಕು ಘಟಕಗಳ ಅಧ್ಯಕ್ಷರಾದ ಇಬಾದ್ ಉಸ್ಮಾನ್, ಜಮಾಲ್ ಗುಲ್ವಾಡಿ, ಸಯ್ಯದ್ ಅಜ್ಮಿಲ್, ಅನ್ಸಾರ್ ಹೊಸಂಗಡಿ, ಶಾಕಿರ್ ಹಾವಂಜೆ, ಮೊಹಮ್ಮದ್ ಮುಸ್ತಫಾ ಮತ್ತು ಜಿಲ್ಲಾ ಕಾರ್ಯದರ್ಶಿ ಫಾಜಿಲ್ ಆದಿ ಉಡುಪಿ ಉಪಸ್ಥಿತರಿದ್ದರು. ಅಬ್ಬು ಮೊಹಮ್ಮದ್ ಕುಂದಾಪುರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...