ಉಡುಪಿ | ನಾರಾಯಣ ಗುರುಗಳ ವಿಶ್ವಮಾನವ ಸಂದೇಶ ಇಂದಿಗೂ ದಾರಿದೀಪ: ಯು.ಟಿ. ಖಾದರ್

Date:

ಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.), ಉಡುಪಿ ವತಿಯಿಂದ ಆಯೋಜಿಸಲಾದ ಗುರು ಸಂದೇಶ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಗೆ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರಾದ ಯು.ಟಿ. ಖಾದರ್ ಅವರು ಚಾಲನೆ ನೀಡಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಮನುಷ್ಯನಿಗೆ” ಎಂಬ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಶ್ವಮಾನವ ಸಂದೇಶವು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
WhatsApp Image 2026 08 30 at 9.02.33 PM 1

ಜಾತಿ–ಮತ ಭೇದಗಳನ್ನು ಮೀರಿ ಸಮಾನತೆ, ಸಹೋದರತೆ, ಶಿಕ್ಷಣ, ಸಂಘಟನೆ ಹಾಗೂ ಮಾನವೀಯತೆಯ ಮೌಲ್ಯಗಳನ್ನು ಬೆಳೆಸುವಲ್ಲಿ ನಾರಾಯಣ ಗುರುಗಳ ಚಿಂತನೆಗಳು ಮಹತ್ವದ ಪಾತ್ರ ವಹಿಸಿವೆ. ಯುವಜನತೆ ಗುರುಗಳ ಆದರ್ಶಗಳನ್ನು ಅರಿತು, ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಗುರು ಸಂದೇಶವನ್ನು ಜನಮಾನಸಕ್ಕೆ ತಲುಪಿಸುವ ಹಾಗೂ ವಿದ್ಯಾರ್ಥಿಗಳು ಮತ್ತು ಯುವಜನರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಅರ್ಥಪೂರ್ಣ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದು ಯು.ಟಿ. ಖಾದರ್ ಹೇಳಿದರು.

WhatsApp Image 2026 08 30 at 9.02.33 PM 1 1

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ವಿದ್ಯಾರ್ಥಿಗಳು, ಯುವಜನತೆ ಹಾಗೂ ಗುರುಭಕ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...