ಉಡುಪಿ | ಜಿಲ್ಲೆಯ ಪೊಲೀಸರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಗೌರವ

Date:

ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕವನ್ನು ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿಗೆ ಪ್ರದಾನ ಮಾಡಲಾಗಿದೆ.

- Advertisement -

ಉಡುಪಿ ನಗರ ಠಾಣೆಯ ಎಎಸ್‌ಐ ಚಂದ್ರ ಶೆಟ್ಟಿ ಅವರು ತಮ್ಮ ಶ್ರೇಷ್ಠ ಸೇವೆಗೆ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇದೇ ರೀತಿ ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂತೋಷ್ ಶೆಟ್ಟಿ ಅವರು ವಿಶಿಷ್ಟ ಸೇವೆಗಾಗಿ ಚಿನ್ನದ ಪದಕವನ್ನು ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದಲ್ಲದೆ, ಕಾರ್ಕಳದ ನಕ್ಸಲ್ ನಿಗ್ರಹ ಪಡೆದಲ್ಲಿ ಸೇವೆ ಸಲ್ಲಿಸುತ್ತಿರುವ ಆರ್‌ಎಸ್‌ಐ ಮಂಜುನಾಥ ದೇವರಮನೆ ಅವರು ನಕ್ಸಲ್ ನಿಗ್ರಹ ಕಾರ್ಯಗಳಲ್ಲಿ ತೋರಿದ ಅತ್ಯುನ್ನತ ಸಾಧನೆಗಾಗಿ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

ಪದಕ ಪುರಸ್ಕೃತರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರೂ, ಕರಾವಳಿ ಕಾವಲು ಪಡೆ ಹಾಗೂ ನಕ್ಸಲ್ ನಿಗ್ರಹ ಪಡೆಯ ಪ್ರಭಾರ ಪೊಲೀಸ್ ಅಧೀಕ್ಷಕರೂ ಆದ ಹರಿರಾಮ್ ಶಂಕರ್ ಐಪಿಎಸ್ ಅವರು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...