ಉಡುಪಿ | ಪತ್ರಕರ್ತರು ಜ್ಞಾನ ಸಂಪಾದನೆಯೊಂದಿಗೆ ಪರಿಸರಕ್ಕೂ ಕೊಡುಗೆ ನೀಡಲಿ: ಡಾ. ದಿನಕರ ಶೆಟ್ಟಿ

Date:

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ತಿಂಗಳ ಅಂಗಳ ಸಂವಾದ ಕಾರ್ಯಕ್ರಮ ಹಾಗೂ ಸನ್ಮತಿ ಪತ್ರಿಕೆಯ ಮೇ ತಿಂಗಳ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು.

- Advertisement -

ಪತ್ರಿಕೆಯನ್ನು ಉಡುಪಿ ಅಂತರ್ಜಲ ನಿರ್ದೇಶನಾಲಯದ ಹಿರಿಯ ಭೂ ವಿಜ್ಞಾನಿ ಡಾ.ದಿನಕರ ಶೆಟ್ಟಿ ಮಾತನಾಡಿ, ಪತ್ರಕರ್ತರು ಪತ್ರಿಕಾ ಭವನದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಅಂತರ್ಜಲ ಮರುಪೂರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಅದೇ ರೀತಿ ಸನ್ಮತಿ ಪತ್ರಿಕೆಯ ಮೂಲಕ ಪತ್ರಕರ್ತರ ಚಟುವಟಿಕೆಗಳನ್ನು ಪ್ರತಿಯೊಬ್ಬರಿಗೆ ತಿಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಪತ್ರಕರ್ತರು ಓದಿಗೆ ಒತ್ತು ನೀಡಿ ತಮ್ಮ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಅದೇ ರೀತಿ ಪರಿಸರಕ್ಕೆ ಇನ್ನು ಹೆಚ್ಚಿನ ಕೊಡುಗೆ ನೀಡ ಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ ಉಪಸ್ಥಿತರಿದ್ದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕಾರ್ಯದರ್ಶಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...