ಉಡುಪಿ | ಕುಂದಾಪುರ ಕೋಡಿ ಹಿನ್ನೀರು ಪ್ರದೇಶದಲ್ಲಿ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಕಾಂಡ್ಲಾ ವನ ವೀಕ್ಷಣೆ

Date:

ಕುಂದಾಪುರ ನಗರದ ಕೋಡಿ-ಕುಂದಾಪುರ ಸೇತುವೆ ಬಳಿಯ ಕೋಡಿ ಹಿನ್ನೀರು ಪ್ರದೇಶಕ್ಕೆ ರವಿವಾರ ಭೇಟಿ ನೀಡಿದ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಬೋಟ್ ಮೂಲಕ ಕಾಂಡ್ಲಾ ವನ ವೀಕ್ಷಣೆ ನಡೆಸಿ, ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

- Advertisement -

ಚರ್ಚ್ ರಸ್ತೆಯ ಕೊನೆಯಲ್ಲಿರುವ ಕೋಡಿ ಹಿನ್ನೀರು ಪ್ರದೇಶಕ್ಕೆ ತೆರಳಿದ ಸಚಿವರು, ಬೋಟ್‌ನಲ್ಲಿ ಸಂಚರಿಸಿ ಅಲ್ಲಿನ ಕಾಂಡ್ಲಾ ವನದ ಪರಿಸರವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕಾಂಡ್ಲಾ ವನದ ಬೆಳವಣಿಗೆ, ಸಂರಕ್ಷಣೆ, ಅಭಿವೃದ್ಧಿ ಹಾಗೂ ಪರಿಸರ ಸಮತೋಲನದಲ್ಲಿ ಅದರ ಮಹತ್ವ ಮತ್ತು ಉಪಯೋಗಗಳ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಸುರೇಂದ್ರ ಶೆಟ್ಟಿ ಸಹನಾ, ತಿಮ್ಮ ಪೂಜಾರಿ ಮಣೂರು, ಪ್ರಕಾಶ್ ಸಿ. ಶೆಟ್ಟಿ ಯಡ್ತಾಡಿ, ಪ್ರಕಾಶ್ಚಂದ್ರ ಶೆಟ್ಟಿ ಸಿದ್ದಾಪುರ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಮಲ ಕರಿಕಾಲನ್, ಗೇರು ಅಭಿವೃದ್ಧಿ ನಿಗಮದ ಆಡಳಿತ ನಿರ್ದೇಶಕ ಕರಿಕಾಲನ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ರುತ್ರೇನ್ ಪಿ., ರವಿಶಂಕರ್ ಸಿ., ಸಾಮಾಜಿಕ ಅರಣ್ಯ ವಿಭಾಗದ ಡಿಎಫ್‌ಒ ರವೀಂದ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶಶಿಕಾಂತ್ ಸೋಮನಾಥ ವಿಭೋದೆ, ಆಕಾಶ್ ಕದಂ ಮೂಡಬಿದ್ರೆ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳಾದ ಕಿರಣ್ ಬಾಬು, ವಾರೀಜಾಕ್ಷಿ ಉಡುಪಿ, ಸಂದೇಶ ಶಂಕರನಾರಾಯಣ, ಪ್ರಭಾಕರ ಕುಲಾಲ್ ಹಾಗೂ ದಿಲೀಪ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಆಶ್ರಿತ ಸಂಸ್ಥೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ

ಭದ್ರಾವತಿಯ ನ್ಯೂಟೌನ್ ನಗರದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಶ್ರಿತ ಸಂಸ್ಥೆ ಮತ್ತು...

ಅಲಮರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಶೈಕ್ಷಣಿಕ ಸಾಮಗ್ರಿಗಳ ವಿತರಣೆ

ನವೆಂಬರ್ 14ರ ಮಕ್ಕಳ ದಿನಾಚರಣೆ ಹಾಗೂ ಜವಾಹರಲಾಲ್ ನೆಹರು ಅವರ ಜನ್ಮದಿನದ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ ವೇದಿಕೆಯಾಗಲಿ

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು...

ಉಡುಪಿ | ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ನಮ್ಮ ಸಂವಿಧಾನಬದ್ಧ ಹಕ್ಕು : ಪ್ರೇಮ್ ಪ್ರಸಾದ್ ಶೆಟ್ಟಿ

ಕರಾವಳಿ ಭಾಗದ ಜನತೆಯ ಬಹುದಿನಗಳ ನ್ಯಾಯಯುತ ಬೇಡಿಕೆಯಾದ 'ಕರಾವಳಿ ಹೈಕೋರ್ಟ್ ಪೀಠ'...