ಉಡುಪಿ | ರೀಲ್ಸ್‌ಗಾಗಿ ಅಪಾಯಕಾರಿ ಸ್ಟಂಟ್: ಬುಲೆಟ್ ಸವಾರನ ವಿರುದ್ಧ ಪ್ರಕರಣ ದಾಖಲು

Date:

ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ಬುಲೆಟ್ ಬೈಕ್ ಚಲಾಯಿಸಿ ಸ್ಟಂಟ್ ಮಾಡಿ ರೀಲ್ಸ್ ಮಾಡಿದ ಆರೋಪದಡಿ ಮಣಿಪಾಲ ಪೊಲೀಸರು ಯುವಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

- Advertisement -

ಆ.1ರಂದು ಪೆರಂಪಳ್ಳಿಯ ಸಾಯಿರಾಧ ವಿಲ್ಲಾ ಎದುರಿನ ಮಣಿಪಾಲ–ಅಂಬಾಗಿಲು ಸಾರ್ವಜನಿಕ ರಸ್ತೆಯಲ್ಲಿ ಮೋಹಿತ್ ಸ್ವರೂಪ್ (31) ಎಂಬಾತ ಬುಲೆಟ್ ಬೈಕ್ ಅನ್ನು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ್ದಲ್ಲದೆ, ಚಲಿಸುತ್ತಿದ್ದ ಬೈಕ್‌ನಿಂದ ಜಂಪ್ ಮಾಡಿ ಅಪಾಯಕಾರಿ ಸ್ಟಂಟ್ ಪ್ರದರ್ಶಿಸಿದ್ದಾನೆ ಎನ್ನಲಾಗಿದೆ. ಈ ದೃಶ್ಯದ ರೀಲ್ಸ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...