ಉಡುಪಿ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ನ.7ರಂದು ಸಾಲಿಡಾರಿಟಿ ಸಮಾವೇಶ

Date:

ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿ ಬಲಪಡಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ವತಿಯಿಂದ ‘ಭರವಸೆ ಮತ್ತು ಪ್ರತಿರೋಧದ ಧ್ವನಿ – ಸಾಲಿಡಾರಿಟಿ ಸಮಾವೇಶ’ವನ್ನು ನ.7ರಂದು ಸಂಜೆ 4:30ಕ್ಕೆ ಉಡುಪಿಯ ಪುರಭವನದಲ್ಲಿ ಆಯೋಜಿಸಲಾಗಿದೆ.

- Advertisement -

ಸಮಾವೇಶದಲ್ಲಿ ದೆಹಲಿಯ ಮಾನವ ಹಕ್ಕುಗಳ ಹೋರಾಟಗಾರ ಹಾಗೂ ಎಪಿಸಿಆರ್ ರಾಷ್ಟ್ರೀಯ ಕಾರ್ಯದರ್ಶಿ ನದೀಮ್ ಖಾನ್, ಜಮಾಅತೆ ಇಸ್ಲಾಮಿ ಹಿಂದ್‌ನ ರಾಜ್ಯ ಕಾರ್ಯದರ್ಶಿ ಹಾಗೂ ವಾಗ್ಮಿ ಮುಹಮ್ಮದ್ ಕುಂಞ ಮತ್ತು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ರಾಜ್ಯಾಧ್ಯಕ್ಷ ಡಾ. ನಸೀಮ್ ಅಹ್ಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ದೇಶದಲ್ಲಿ ನಡೆಯುತ್ತಿರುವ ಪ್ರತಿರೋಧದ ಹೋರಾಟಗಳನ್ನು ತಮ್ಮ ಗಾಯನದ ಮೂಲಕ ಜನರಿಗೆ ತಲುಪಿಸುತ್ತಿರುವ ದೆಹಲಿಯ ಗಾಯಕ ಡಾ. ಹೈದರ್ ಸೈಫಿ ಅವರಿಂದ ವಿಶೇಷ ಗಾಯನ ಕಾರ್ಯಕ್ರಮ ನಡೆಯಲಿದೆ.

ದೇಶದ ಪ್ರಸ್ತುತ ಆಗುಹೋಗುಗಳು ಹಾಗೂ ರಾಜಕೀಯ ಮತ್ತು ಸಾಮಾಜಿಕ ಪರಿಸ್ಥಿತಿಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಯಲಿದ್ದು, ಪ್ರತಿಭಟನಾ ಘೋಷಣೆಗಳೊಂದಿಗೆ ಮಹತ್ವದ ನಿರ್ಣಯಗಳನ್ನು ಮಂಡಿಸಲಾಗುವುದು ಎಂದು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಉಡುಪಿ ಜಿಲ್ಲಾಧ್ಯಕ್ಷ ಅಫ್ವಾನ್ ಬಿ. ಹೂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026 11 05 at 9.28.05 PM
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಬೆಳೆ ನಷ್ಟದ ಸಂಕಷ್ಟಕ್ಕೆ ವಿಮಾ ಭದ್ರತೆ: ರೈತರಿಗೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಹವಾಮಾನ ವೈಪರೀತ್ಯ ಹಾಗೂ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಅನುಭವಿಸುವ ರೈತರಿಗೆ...

ಉಡುಪಿ | ಮಾದಕ ದ್ರವ್ಯಮುಕ್ತ ಭಾರತ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಿ : ಪ್ರೊ. ನಿಕೇತನ

ಮಾದಕ ದ್ರವ್ಯಮುಕ್ತ ಭಾರತ ನಿರ್ಮಾಣದ ಉದ್ದೇಶದಿಂದ ಯುವಜನರಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ...

ಬಾಗಲಕೋಟೆ | 422 ಶಾಲಾ ಅಡುಗೆ ಕೋಣೆಗಳ ದುರಸ್ತಿ ಯಾವಾಗ? ಅಧಿಕಾರಿಗಳಿಗೆ ಸಿಇಒ ಗಜಾನನ ಬಾಲೆ ಚಾಟಿ

ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿನ ದುರಸ್ತಿ ಅಗತ್ಯವಿರುವ 422 ಅಡುಗೆ ಕೋಣೆಗಳ ಕಾಮಗಾರಿಗಳನ್ನು...

ಉಡುಪಿ | ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಪ್ರಾಣಾಪಾಯದಿಂದ ಪಾರು

ವೇಗವಾಗಿ ಬಂದ ಕೆಎಸ್ಆರ್‌ಟಿಸಿ ವೋಲ್ವೋ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ...