ಉಡುಪಿ | ಬಸ್ಸು ಕಂಡಕ್ಟರ್ ಮಗನ ಸಾಧನೆ: 625 ಅಂಕ ಪಡೆದು ರಾಜ್ಯದಲ್ಲಿ ಅಗ್ರಸ್ಥಾನ

Date:

ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕಗಳನ್ನು ಸಂಪೂರ್ಣವಾಗಿ ಪಡೆದು ರಾಜ್ಯದ ಟಾಪರ್‌ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದು, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಕರೆದೊಯ್ದಿದ್ದಾರೆ.

- Advertisement -

ಈ ಬಾರಿ ರಾಜ್ಯ ಮಟ್ಟದಲ್ಲಿ ಒಟ್ಟು ಏಳು ಮಂದಿ ವಿದ್ಯಾರ್ಥಿಗಳು ಗರಿಷ್ಠ 625 ಅಂಕಗಳನ್ನು ಪಡೆದು ಅಗ್ರಸ್ಥಾನವನ್ನು ಹಂಚಿಕೊಂಡಿದ್ದು, ಅವರಲ್ಲಿ ಪ್ರೀತಮ್ ಕೂಡ ಒಬ್ಬರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪ್ರೀತಮ್‌ ಬಿಟ್ಕಲ್ಕಟ್ಟೆ ನಿವಾಸಿ ಗಣಪತಿ ಪೂಜಾರಿ ಹಾಗೂ ನಾಗರತ್ನಾ ದಂಪತಿಯ ಹಿರಿಯ ಪುತ್ರ. ಇವರ ತಂದೆ ಗಣಪತಿ ಅವರು ಶ್ರೀ ಲಕ್ಷ್ಮೀ ಎಕ್ಸೆಸ್ ಖಾಸಗಿ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ತಾಯಿ ನಾಗರತ್ನಾ ಗೃಹಿಣಿಯಾಗಿದ್ದಾರೆ. ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದ ಪ್ರೀತಮ್ ತಮ್ಮ ಶ್ರಮ ಮತ್ತು ಸಾಧನೆಯ ಮೂಲಕ ಈ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದ್ದಾರೆ.

ಶಾಲಾ ಶಿಕ್ಷಕರು, ಕುಟುಂಬದವರು ಹಾಗೂ ಸ್ನೇಹಿತರು ಪ್ರೀತಮ್ ಅವರ ಸಾಧನೆಯನ್ನು ಅಭಿನಂದಿಸಿದ್ದು, ಅವರ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...