ಉಡುಪಿ | ನಾಪತ್ತೆಯಾದ ಉಪನ್ಯಾಸಕರ ಶವ ಬಾವಿಯಲ್ಲಿ ಪತ್ತೆ – ಆತ್ಮಹತ್ಯೆ ಶಂಕೆ

Date:

ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವ ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಶನಿವಾರ ಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

- Advertisement -

ಮೃತರನ್ನು ಗಣಪತಿ ಭಟ್ (55) ಎಂದು ಗುರುತಿಸಲಾಗಿದೆ. ಇವರು ಶಿರಸಿ ಮೂಲದವರಾಗಿದ್ದು, ಅವಿವಾಹಿತರಾಗಿದ್ದರು. ನಗರದ ಸಂಸ್ಕೃತ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಎಂ.ಜಿ.ಎಂ ಕಾಲೇಜು ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರು ನಾಪತ್ತೆಯಾಗಿದ್ದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಅಗ್ನಿಶಾಮಕ ದಳದ ಸಿಬ್ಬಂದಿಗಳ ನೆರವಿನಿಂದ ಶವವನ್ನು ಬಾವಿಯಿಂದ ಮೇಲಕ್ಕೆತ್ತಲಾಯಿತು. ನಗರ ಪೊಲೀಸ್ ಠಾಣೆಯ ಎಸ್‌ಐ ನಾರಾಯಣ, ಸಿಬ್ಬಂದಿಗಳಾದ ಗಣೇಶ ಡಿ ಮತ್ತು ತನಿಖಾ ಸಹಾಯಕಿ ಜಾಸ್ವ ಸ್ಥಳದಲ್ಲೇ ಕಾನೂನು ಕ್ರಮಗಳನ್ನು ಕೈಗೊಂಡರು.

ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

ಆತ್ಮಹತ್ಯೆ ಪರಿಹಾರವಲ್ಲ 5 7
eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...