ಕೆ. ಜಯಪ್ರಕಾಶ್ ಹೆಗ್ಡೆಯವರಿಗೆ ಸಚಿವ ಸ್ಥಾನ ನೀಡಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು: ವಿಕಾಸ್ ಹೆಗ್ಡೆ ಆಗ್ರಹ

Date:

ಚುನಾವಣೆಯಲ್ಲಿ ಸೋಲಲಿ, ಗೆಲ್ಲಲಿ ಜನಸಾಮಾನ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವಲ್ಲಿ ಶ್ರಮಿಸುತ್ತಿರುವ ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

- Advertisement -

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೆ. ಜಯಪ್ರಕಾಶ್ ಹೆಗ್ಡೆ ಅವರು ಕಾರ್ಯಕರ್ತರ ನಂಬಿಕೆಯ ನಾಯಕರು, ಅಭಿವೃದ್ಧಿ ಚಿಂತನೆಯ ಕನಸುಗಾರರು ಹಾಗೂ ಆ ಕನಸುಗಳನ್ನು ಯೋಜನೆಗಳಾಗಿ ಪರಿವರ್ತಿಸಿ ಕಾರ್ಯರೂಪಕ್ಕೆ ತರುವ ಸಾಮರ್ಥ್ಯ ಹೊಂದಿರುವ ಜನನಾಯಕರು ಎಂದು ಬಣ್ಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಹಗಲು-ರಾತ್ರಿ ಎನ್ನದೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವಲ್ಲಿ ಸದಾ ಮುಂಚೂಣಿಯಲ್ಲಿರುವ ಅವರು, ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದು, ಕರಾವಳಿ ಭಾಗದ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅಧಿಕಾರದಲ್ಲಿರಲಿ ಅಥವಾ ಅಧಿಕಾರದ ಹೊರಗಿರಲಿ, ಜನರ ನೋವು-ನಲಿವುಗಳಿಗೆ ಸ್ಪಂದಿಸುವ ಗುಣ ಹೊಂದಿರುವ ಜಯಪ್ರಕಾಶ್ ಹೆಗ್ಡೆ ಅವರು ಸಿಕ್ಕ ಅವಕಾಶಗಳನ್ನು ಜನಪರವಾಗಿ ಮತ್ತು ಸಮರ್ಥವಾಗಿ ನಿರ್ವಹಿಸಿದ್ದಾರೆ. ಆದ್ದರಿಂದ ಈ ಬಾರಿ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ಜೊತೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ವಿಕಾಸ್ ಹೆಗ್ಡೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...