ಉಡುಪಿ | ಶಿಕ್ಷಣಕ್ಕೆ ಪ್ರೋತ್ಸಾಹ: ಹೂಡೆ ಉರ್ದು ಶಾಲೆಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್‌ನಿಂದ ಉಚಿತ ಪುಸ್ತಕ ವಿತರಣೆ

Date:

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಹೂಡೆ ಘಟಕದ ವತಿಯಿಂದ ಹೂಡೆಯ ಸರ್ಕಾರಿ ಉರ್ದು ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಇಂದು ಶಾಲಾ ವಠಾರದಲ್ಲಿ ನಡೆಯಿತು.

- Advertisement -

ಕಾರ್ಯಕ್ರಮವು ಉಡುಪಿ ಕ್ಷೇತ್ರ ಸಮಿತಿ ಕಾರ್ಯದರ್ಶಿ ನಾದಿಯಾ ಅನ್ಸಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವ ಉದ್ದೇಶದಿಂದ ಪುಸ್ತಕಗಳನ್ನು ವಿತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...
1011233065

ವೇದಿಕೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರತಿಮಾ, ಶಿಕ್ಷಕರಾದ ಮೊಲಿ ಡಿಸೋಜಾ, ಕೃಷ್ಣ ಹಾಗೂ ಸವಿತಾ ಉಪಸ್ಥಿತರಿದ್ದರು. ಉರ್ದು ಶಾಲೆಯ ಅಧ್ಯಕ್ಷೆ ಸಾಹಿರಾ ಬಾನು ಹಾಗೂ ವಿಮೆನ್ ಇಂಡಿಯಾ ಮೂವ್ಮೆಂಟ್ ಹೂಡೆ ಘಟಕದ ಪದಾಧಿಕಾರಿಗಳಾದ ತಸ್ಲಿಮ್, ಅಸ್ಮಾ, ಮರಿಯಮ್, ಮೆಹರುನ್, ಮರ್ಜನ್ನಿಸಾ, ಹಲೀಮಾ ಮತ್ತು ಶಾಹಿಸ್ತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಕುರಿತು ಅರಿವು ಮೂಡಿಸಿ, ಉತ್ತಮ ವಿದ್ಯಾಭ್ಯಾಸದ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯುವಂತೆ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...