ದೀಪಾವಳಿ; ಯಶವಂತಪುರ-ಮಡಗಾಂವ್-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Date:

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ-ಮಡಗಾಂವ್ ಮತ್ತು ಮಡಗಾಂವ್-ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲು ಸೇವೆಗಳನ್ನು ಒದಗಿಸಲಿದೆ. ಪ್ರತಿ ಮಾರ್ಗದಲ್ಲಿಯೂ ತಲಾ ಒಂದು ಪ್ರಯಾಣ (ಟ್ರಿಪ್) ಇರುತ್ತದೆ.

- Advertisement -

ರೈಲು ಸಂಖ್ಯೆ 06591 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್’ಪ್ರೆಸ್ ರೈಲು, 2026ರ ನವೆಂಬರ್ 6, ಶುಕ್ರವಾರದಂದು 23:55 ಗಂಟೆಗೆ ಯಶವಂತಪುರದಿಂದ ಹೊರಟು, 2026ರ ನವೆಂಬರ್ 7, ಶನಿವಾರದಂದು 18:10 ಗಂಟೆಗೆ ಮಡಗಾಂವ್ ತಲುಪಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ರೈಲು ಸಂಖ್ಯೆ 06592 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್’ಪ್ರೆಸ್ ರೈಲು, 2026ರ ನವೆಂಬರ್ 8, ಭಾನುವಾರದಂದು 11:00 ಗಂಟೆಗೆ ಮಡಗಾಂವ್’ನಿಂದ ಹೊರಟು, 2026ರ ನವೆಂಬರ್ 9, ಸೋಮವಾರದಂದು 05:20 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

ಈ ರೈಲುಗಳು ಎರಡೂ ಮಾರ್ಗಗಳಲ್ಲಿ ಈ ಕೆಳಗಿನ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ: ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಮಂಗಳೂರು ಜಂಕ್ಷನ್, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕಣಕೋಣ.

ಮರು ಪ್ರಯಾಣದ ವೇಳೆ ರೈಲು ಸಂಖ್ಯೆ 06592 ಯಶವಂತಪುರದಲ್ಲಿ ನಿಲುಗಡೆಯನ್ನು ಹೊಂದಿರುವುದಿಲ್ಲ. ಆದಾಗ್ಯೂ, ಎಸ್ಎಂವಿಟಿ ಬೆಂಗಳೂರಿನಲ್ಲಿ ನಿಲುಗಡೆಗೊಳ್ಳಲಿದೆ.

ಈ ವಿಶೇಷ ರೈಲಿನಲ್ಲಿ ಒಟ್ಟು 19 ಬೋಗಿಗಳಿರಲಿದ್ದು, ಇದರಲ್ಲಿ ಎಸಿ (AC), ಸ್ಲೀಪರ್ ಕ್ಲಾಸ್ ಮತ್ತು ಜನರಲ್ ಕ್ಲಾಸ್ ಹಾಹೂ ಲಗೇಜ್-ಕಮ್-ಬ್ರೇಕ್ ವ್ಯಾನ್ ಬೋಗಿಗಳೊಂದಿಗೆ ದಿವ್ಯಾಂಗಚೇತನರಿಗಾಗಿ ಮೀಸಲಾದ ಬೋಗಿಯೂ ಇರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊರಬ | ಕುರಿ ಶೆಡ್‌ ಬೆಂಕಿಗಾಹುತಿ; 150ಕ್ಕೂ ಹೆಚ್ಚು ಕೋಳಿ, ಕುರಿಗಳು ಸುಟ್ಟು ಕರಕಲು!

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಸೂರಣಗಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್...

ಬಾಗಲಕೋಟೆ | ಕಬ್ಬಿಗೆ ರೂ. 5,500 ಬೆಲೆ ನಿಗದಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹5,500 ಲಾಭದಾಯಕ ಬೆಲೆ ನೀಡಬೇಕು ಹಾಗೂ...

ರಾಯಚೂರು | ಕೃಷಿ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಪ್ರಗತಿಪರ ಕೃಷಿಕರನ್ನು...

ತೀರ್ಥಹಳ್ಳಿ | ಈಜಲು ಹೋಗಿ ತುಂಗೆ ಪಾಲಾದ ಕೂಲಿ ಕಾರ್ಮಿಕರು!

ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಹೊಸ ಸೇತುವೆ ಸಮೀಪ ತುಂಗಾ ನದಿಯಲ್ಲಿ ಈಜಲು...