ಉಳ್ಳಾಲ | ಕೆಸರು ಗದ್ದೆ ಕ್ರೀಡಾಕೂಟ; ಯು ಟಿ ಖಾದರ್ ಭಾಗಿ

Date:

ಉಳ್ಳಾಲದ ಶ್ರೀ ಚೀರುಂಭ ಭಗವತಿ ಕ್ಷೇತ್ರ ಮತ್ತು ಶ್ರೀ ಚೀರುಂಭ ಭಗವತಿ ತಿಯಾ ಸಮಾಜ ಸೇವಾ ಸಂಘದಿಂದ ಆಯೋಜಿಸಿದ್ದ ತೀಯರೆ ಚೇರ್‌ಲಿ ಒರಿನಾಳ್ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಪಾಲ್ಗೊಂಡಿದ್ದರು.

- Advertisement -

ರವಿವಾರ ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದ ಬಳಿಯ ಗದ್ದೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಯು.ಟಿ. ಖಾದ‌ರ್ ಅವರು ಕೆಸರು ಗದ್ದೆಗೆ ಇಳಿದು ಸಾರ್ವಜನಿಕರ ಗಮನ ಸೆಳೆದರು. ಖಾದ‌ರ್ ಜತೆಗೆ ಎಲ್ಲರೂ ಕ್ರೀಡಾಕೂಟದಲ್ಲಿ ಸಂತೋಷದಿಂದ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇದನ್ನೂ ಓದಿ: ಶಕ್ತಿಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು

ಕ್ರೀಡಾಕೂಟಕ್ಕೆ ಬೆಂಗಳೂರಿನ ಶಿಲ್ಪಾ ಎಚ್ ಮತ್ತು ಎಂ.ನವೀನ್ ದಂಪತಿ ಚಾಲನೆ ನೀಡಿದರು. ತೊಕ್ಕೊಟ್ಟು ಸಾಯಿ ಪರಿವಾ‌ರ್ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಪ್ರವೀಣ್ ಶೆಟ್ಟಿ ಪಿಲಾರು ಮೇಗಿನಮನೆ ಅವರು ಕೆಸರುಗದ್ದೆ ಕೂಟಕ್ಕೆ ಚಾಲನೆ ನೀಡಿದರು. ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷ ಚಿದಾನಂದ ಗುರಿಕಾರ ನಂದ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ನಡೆಯಿತು. ಆಡಳಿತ ಮೊಕ್ತಸರ ಸುರೇಶ್ ಭಟ್ನಾಗರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...