ಉಡುಪಿ | ನ-05 (ನಾಳೆ) ವಕ್ಫ್ ಮಂಡಳಿಯಿಂದ ಮಾಹಿತಿ ಕಾರ್ಯಗಾರ

Date:

- Advertisement -

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನಿರ್ದೇಶನದಂತೆ ವಕ್ಫ್ ಆಸ್ತಿಗಳನ್ನು ಉಮ್ಮೀದ್ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವ ಕುರಿತು ವಕ್ಫ್ ಸಂಸ್ಥೆಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾಹಿತಿ ಕಾರ್ಯಾಗಾರವನ್ನು ನವೆಂಬರ್ 5 ರಂದು (ಬುಧವಾರ) ಮಧ್ಯಾಹ್ನ 3 ಗಂಟೆಗೆ ಮಲ್ಪೆ ಜಾಮಿಯಾ ಮಸೀದಿ ಉಡುಪಿ ಇಲ್ಲಿ ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಕಾರ್ಯಾಗಾರದಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಗೌರವಾನ್ವಿತ ಸದಸ್ಯರಾದ ಅನ್ವರ್ ಬಾಷಾ ಸಾಹೇಬ್, ರಿಯಾಜ್ ಖಾನ್ ಸಾಹೇಬ್ ಹಾಗೂ ಖಾಲಿದ್ ಅಹ್ಮದ್ ಸಾಹೇಬ್ ರವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ.

ವಕ್ಫ್ ಮಂಡಳಿಯ ನಿರ್ದೇಶನದ ಪ್ರಕಾರ, ವಕ್ಫ್ ಆಸ್ತಿಗಳ ನಿಖರ ದಾಖಲೆ ಮತ್ತು ಪಾರದರ್ಶಕ ನಿರ್ವಹಣೆಗೆ ಉಮ್ಮೀದ್ ಪೋರ್ಟಲ್ ಮಹತ್ವದ ಸಾಧನವಾಗಿದ್ದು, ಅದರ ಬಳಕೆ ವಿಧಾನ ಮತ್ತು ಅಗತ್ಯ ಕ್ರಮಗಳ ಕುರಿತು ಕಾರ್ಯಾಗಾರದಲ್ಲಿ ವಿವರಿಸಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಮುತವಲ್ಲಿಗಳು ಹಾಗೂ ಆಡಳಿತಾಧಿಕಾರಿಗಳು ಈ ಮಾಹಿತಿ ಕಾರ್ಯಾಗಾರದಲ್ಲಿ ಅವಶ್ಯವಾಗಿ ಹಾಜರಾಗುವಂತೆ ವಕ್ಫ್ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...