ಅನೈತಿಕ ಪೊಲೀಸ್‌ಗಿರಿ | ಧರ್ಮಸ್ಥಳದಲ್ಲಿ ಆಟೋ ಚಾಲಕನ ಮೇಲೆ ಹಲ್ಲೆ

Date:

Advertisements

ಧರ್ಮಸ್ಥಳ ಬಸ್‌ ನಿಲ್ದಾಣಕ್ಕೆ ಯುವತಿಯನ್ನು ಡ್ರಾಪ್‌ ಮಾಡಲು ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ಚಾಲಕನ ಮೇಲೆ ಮತೀಯವಾದಿಗಳ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಉಜಿರೆ ನಿವಾಸಿ, ಆಟೋ ಚಾಲಕ ಮುಹಮ್ಮದ್‌ ಆಶಿಕ್‌ ಯುವತಿಯೊಬ್ಬರನ್ನು ಧರ್ಮಸ್ಥಳಕ್ಕೆ ಬಿಟ್ಟು ಬರಲು ಬಾಡಿಗೆಗೆ ಹೋಗಿದ್ದರು. ಯುವತಿಯನ್ನು ಇಳಿಸಿ, ಹಿಂದಿರುಗಿ ಬರುವಾಗ ಗುಂಪೊಂದು ಆತನನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿದೆ.

ಧರ್ಮಸ್ಥಳದ ಬಸ್‌ ನಿಲ್ದಾಣದ ಹೊರಭಾಗದಲ್ಲಿ ಆಟೋವನ್ನು ತಡೆ ನಾಲ್ವರು ದುರುಳರ ಗುಂಪು, ಆಶಿಕ್ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆಶಿಕ್‌ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisements
Bose Military School

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ʼಬಯಲು ಸೀಮೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿʼ

ಸುಮಾರು ವರ್ಷಗಳಿಂದ ಬಯಲು ಸೀಮೆ ಜಿಲ್ಲೆಗಳಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಹೋರಾಟ...

ಉಡುಪಿ | ಜಗತ್ತಿನಾದ್ಯಂತ ಪ್ರತೀ ವರ್ಷ ನೂರಾರು ಮುದ್ರಣ ಪತ್ರಿಕೆಗಳು ಮುಚ್ಚಿಕೊಳ್ಳುತ್ತಿವೆ – ರಾಜಾರಾಂ ತಲ್ಲೂರು

ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ...

ಹಾವೇರಿ | ತಹಶೀಲ್ದಾರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕು ತಹಶೀಲ್ದಾರ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ಡಾ....

Download Eedina App Android / iOS

X